ಕಾಯಿಲೆಯಿಂದ ಬಳಲುತ್ತಿದ್ದ, ಮಾಜಿ ಸಚಿವ ವೆಂಕಟರಮಣಪ್ಪ ನಿಧನ..!
ತುಮಕೂರು : ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಮಾಜಿ ಸಚಿವ ವೆಂಕಟರಮಣಪ್ಪ (80) ಇಂದು (ಶುಕ್ರವಾರ) ನಿಧನರಾಗಿದ್ದಾರೆ. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಇಂದು ಬೆಳಗ್ಗೆ 6 ಗಂಟೆ ಸುಮಾರಿಗೆ ಕೊನೆಯುಸಿರೆಳೆದಿದ್ದಾರೆ. ಪುತ್ರ ಶಾಸಕ ಹೆಚ್.ವಿ ವೆಂಕಟೇಶ್,...
