ಪತಿ ಕಿರುಕುಳಕ್ಕೆ ಬೇಸತ್ತು ಪತ್ನಿ ಆತ್ಮಹತ್ಯೆಗೆ ಯತ್ನ – ಪಿಎಸ್ಐ ಅರೆಸ್ಟ್..!
ಬಳ್ಳಾರಿ : ಪತಿ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆಗೆ ಯತ್ನಿಸಿದ ಪರಿಣಾಮ, ಪ್ರೊಬೆಷನರಿ ಪಿಎಸ್ಐ ನನ್ನು ಬಂಧಿಸಿರುವ ಘಟನೆ ವಿಜಯನಗರ ಜಿಲ್ಲೆಯ ಹಗರಿಬೊಮ್ಮನ ಹಳ್ಳಿ ಪಟ್ಟಣದಲ್ಲಿ ನಡೆದಿದೆ. ದೊರೆನಾಯ್ಕ್ ಬಂಧಿತ ಪ್ರೊಬೇಷನರಿ PSI. ಕೂಡ್ಲಿಗಿ ತಾಲೂಕಿನ...
