ಲಾಲ್‌ಬಾಗ್ ಉಳಿಸಿ; ಬಂಡೆ ತಬ್ಬಿಕೊಂಡು ವಾಕರ್ಸ್ ಪ್ರತಿಭಟನೆ..!
ಬೆಂಗಳೂರು : ಸುರಂಗ ರಸ್ತೆ ಯೋಜನೆ ವಿರುದ್ಧ ವಾಕರ್ಸ್ ಅಸೋಷಿಯೇಷನ್ ವಿಭಿನ್ನವಾಗಿ ಪ್ರತಿಭಟನೆ ನಡೆಸಿದೆ. ಲಾಲ್‌ಬಾಗ್‌ನಲ್ಲಿರುವ ಬಂಡೆಯನ್ನು ತಬ್ಬಿಕೊಂಡು ಲಾಲ್‌ಬಾಗ್ ಉಳಿಸಿ ಎಂದು ವಾಕಾರ್ಸ್ ಘೋಷಣೆ ಕೂಗಿ ಆಕ್ರೋಶ ಹೊರಹಾಕಿದ್ದಾರೆ. ʻಬಂಡೆಯನ್ನು ತಬ್ಬಿಕೊಳ್ಳಿʼ ಹೆಸರಿನಲ್ಲಿ...
