ಕೇತನ್ ಜೊತೆ ಎಂಗೇಜ್‌ಮೆಂಟ್, ಲವ್ವರ್ ಜೊತೆ ರಹಸ್ಯ ಮದುವೆ – ಬಯಲಾಗ್ತಿದೆ ಕ್ರಿಮಿನಲ್ ಸಿಯಾ ಪುರಾಣ
ಮುಂಬೈ : ಭಾವಿ ಪತಿ ಕೇತನ್ ಅಗರ್ವಾಲ್ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿರುವ ಸಿಯಾ ಗೋಯಲ್ ಹಾಗೂ ಚೇತನ್ ಚೌಧರಿ ಇಬ್ಬರು ರಹಸ್ಯವಾಗಿ ಮದುವೆಯಾಗಿದ್ದರು ಎಂಬ ವಿಚಾರ ಬೆಳಕಿಗೆ ಬಂದಿದೆ. ಸಿಯಾ ಮತ್ತು ಚೇತನ್...
