ಬೆಂಗಳೂರು : ಚಾಮರಾಜನಗರ ಜಿಲ್ಲೆಯ ಹನೂರು ಬಳಿ ಅರಣ್ಯ ಇಲಾಖೆ ಸಿಬ್ಬಂದಿ ಗುಂಡೇಟಿಗೆ ಮೂವರು ಬಲಿ ಪ್ರಕರಣ ಸಂಬಂಧ ನ್ಯಾಯಾಂಗ ತನಿಖೆಗೆ ವಿಧಾನಸಭೆ ವಿಪಕ್ಷ ನಾಯಕ ಆರ್.ಅಶೋಕ್ ಆಗ್ರಹಿಸಿದ್ದಾರೆ. ಹನೂರಿನಲ್ಲಿ ಮೂವರು ರೈತರ ಸಾವಿನ...
ಬೆಂಗಳೂರು : ಕರ್ನಾಟಕವು ಗೂಂಡಾಗಳ ರಾಜ್ಯವಾಗಿದೆ; ಗೂಂಡಾ ಮುಖ್ಯಮಂತ್ರಿ ಇಲ್ಲಿದ್ದಾರೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಅವರು ಆರೋಪಿಸಿದ್ದಾರೆ. ನಗರದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ರಾಹುಲ್ ಗಾಂಧಿಯವರು ದೇಶದ್ರೋಹಿಗಳಿಗೆ ಬೆಂಬಲ ನೀಡುತ್ತಿದ್ದಾರೆ....
ಬೆಂಗಳೂರು : ವಿಧಾನಸಭೆ ಪ್ರತಿಪಕ್ಷ ನಾಯಕ ಆರ್. ಅಶೋಕ್, ರಾಜ್ಯ ಸರ್ಕಾರದ ವಿರುದ್ಧ ಹಲವು ಗಂಭೀರ ಆರೋಪಗಳನ್ನು ಮಾಡಿದರು. ಅಕ್ರಮವಾಗಿ ನೆಲೆಸಿರುವ ಬಾಂಗ್ಲಾದೇಶದ ಪ್ರಜೆಗಳಿಗೆ ಶಾಶ್ವತ ನಿವಾಸ ಪ್ರಮಾಣಪತ್ರ, ರೇಷನ್ ಕಾರ್ಡ್ ಹಾಗೂ ಮನೆ...
ಮೈಸೂರು : ರಾಜ್ಯದಲ್ಲಿ ಸರ್ಕಾರದಿಂದ ಶಾಶ್ವತ ನಿವಾಸ ಪ್ರಮಾಣ ಪತ್ರ ವಿತರಣೆ ವಿಚಾರ ಸದ್ಯ ಚರ್ಚೆಗೆ ಗ್ರಾಸವಾಗಿದೆ. ಈ ಕುರಿತಾಗಿ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು, ‘‘ಈ ಆದೇಶವು...
ರಾಜ್ಯ ಸರ್ಕಾರ ಲೇಔಟ್ ಹಾಗೂ ಕೈಗಾರಿಕೆ ಸ್ಥಾಪಿಸಲು ಬಂಜರು ಜಮೀನುಗಳನ್ನು ಆಯ್ಕೆ ಮಾಡಬೇಕು. ಅಥವಾ ಉತ್ತರ ಕರ್ನಾಟಕದ ಕಡೆಗೆ ಅಭಿವೃದ್ಧಿ ಯೋಜನೆಗಳನ್ನು ಕೊಂಡೊಯ್ಯಬೇಕು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಆಗ್ರಹಿಸಿದರು. ಆನೇಕಲ್ ತಾಲೂಕಿನ ಸರ್ಜಾಪುರದಲ್ಲಿ...
ಮಂಡ್ಯ : ಮಳೆ ಕೊರತೆಯಿಂದ ಕೆಆರ್‌ಎಸ್‌ನಲ್ಲಿ ನೀರಿನ ಮಟ್ಟ ಕಡಿಮೆಯಾದರೂ ಸಿಎಂ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರ ಯಾವುದೇ ಕ್ರಮ ವಹಿಸಿಲ್ಲ. ಕೂಡಲೇ ಸರ್ಕಾರ ಎಕರೆಗೆ 50,000 ರೂ. ಪರಿಹಾರ ನೀಡಲು ಕ್ರಮ ವಹಿಸಬೇಕು...
ಬೆಂಗಳೂರು : ಕಾಂಗ್ರೆಸ್ ಸರ್ಕಾರದ ಕುಮ್ಮಕ್ಕಿನಿಂದಾಗಿ ಬಿಎಲ್‌ಒಗಳು ಬೀದಿಗಳಲ್ಲಿ ಎಸ್‌ಐಆರ್ ಅರ್ಜಿಗಳನ್ನು ಹಂಚುತ್ತಿದ್ದಾರೆ. ಈ ಮೂಲಕ ಬಾಂಗ್ಲಾ ಜನರನ್ನು ಮತದಾರರ ಪಟ್ಟಿಗೆ ಸೇರಿಸುವ ಷಡ್ಯಂತ್ರ ನಡೆದಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಆಕ್ರೋಶ ವ್ಯಕ್ತಪಡಿಸಿದರು....
ಬೆಂಗಳೂರು : ಮಾದಪಟ್ಟಣದ ಕ್ವಾರಿಯಲ್ಲಿ ಬಂಡೆ ಬಿದ್ದು ಏಳು ಕಾರ್ಮಿಕರು ಮೃತಪಟ್ಟಿರುವುದಕ್ಕೆ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ. ಮೃತರ ಕುಟುಂಬಗಳಿಗೆ ಸರ್ಕಾರದಿಂದ ತಲಾ 50 ಲಕ್ಷ ರೂ. ಪರಿಹಾರ ನೀಡಬೇಕು ಎಂದು ಪ್ರತಿಪಕ್ಷ ನಾಯಕ...