ರಾಘವೇಂದ್ರ ಹಿಟ್ನಾಳ್‌ಗೆ ಕೈತಪ್ಪಿದ ಮಂತ್ರಿಗಿರಿ; ಕಾಂಗ್ರೆಸ್ ಅಧ್ಯಕ್ಷೆ ರಾಜೀನಾಮೆ..!
ಕೊಪ್ಪಳ : ಮೂರು ಬಾರಿ ಶಾಸಕರಾಗಿರುವ ರಾಘವೇಂದ್ರ ಹಿಟ್ನಾಳ್ ಅವರಿಗೆ ಮಂತ್ರಿಸ್ಥಾನ ನೀಡದಿರುವುದು ಬೇಸರ ತಂದಿದೆ ಎಂದು ತಿಳಿಸಿ ಕೊಪ್ಪಳ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ರಾಜೀನಾಮೆ ನೀಡಿದ್ದಾರೆ. ಕೊಪ್ಪಳ ಜಿಲ್ಲಾ ಮಹಿಳಾ ಕಾಂಗ್ರೆಸ್...
