ನಾಟಿ ಕೋಳಿ, ಮುದ್ದೆ, ಚಿಕನ್ ಚಾಪ್ಸ್, ಬಾಯಿ ಚಪ್ಪರಿಸಿ ತಿಂದ ಸಿದ್ದರಾಮಯ್ಯ
ಮೈಸೂರು : ಮಾಜಿ ಸಿಎಂ ಸಿದ್ದರಾಮಯ್ಯ ಅವರ ಮೈಸೂರಿನ ನಿವಾಸದಲ್ಲಿ ಕಾಂಗ್ರೆಸ್ ನಾಯಕರು ಇಂದು ಭರ್ಜರಿ ಬಾಡೂಟ ಸವಿದರು. ಸಿಎಂ ಸ್ಥಾನದಿಂದ ಕೆಳಗಿಳಿದ ಮೇಲೆ ಮೊದಲ ಬಾರಿಗೆ ಮೈಸೂರಿಗೆ ಆಗಮಿಸಿದ್ದ, ಸಿದ್ದರಾಮಯ್ಯ ಅವರು ಎಸ್‌ಐಆರ್...
