ಸಚಿವ ಸ್ಥಾನ ಸಿಗದ ಬೇಸರ; ನಿಗಮ ಅಧ್ಯಕ್ಷ ಸ್ಥಾನಕ್ಕೆ ಬಸನಗೌಡ ದದ್ದಲ್ ರಾಜೀನಾಮೆ..!
ರಾಯಚೂರು : ರಾಜ್ಯ ಸಚಿವ ಸಂಪುಟದಲ್ಲಿ ರಾಯಚೂರು ಜಿಲ್ಲೆಗೆ ಪ್ರಾತಿನಿಧ್ಯ ಸಿಗದ ಹಿನ್ನೆಲೆಯಲ್ಲಿ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಧ್ಯಕ್ಷ ಸ್ಥಾನಕ್ಕೆ ಶಾಸಕ ಬಸನಗೌಡ ದದ್ದಲ್ ರಾಜೀನಾಮೆ ನೀಡಿದ್ದಾರೆ. ಮುಖ್ಯಮಂತ್ರಿ ಡಿ.ಕೆ....
