25.3 C
ಬೆಂಗಳೂರು
September 20, 2026
kranthikidi.com

Tag : Rain

ತಾಜಾಸುದ್ದಿರಾಜ್ಯ

ರಾಜ್ಯದಲ್ಲಿ ಆ.13ರ ವರೆಗೆ ಮಳೆ; ಹವಾಮಾನ ಇಲಾಖೆಯಿಂದ ಮುನ್ನೆಚ್ಚರಿಕೆ..!

kknewskannada1987@gmail.com
ಕರ್ನಾಟಕದ ಹಲವೆಡೆ ಮಳೆ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದ್ದು, ಆಗಸ್ಟ್ 13ರ ವರೆಗೆ ವರ್ಷಧಾರೆಯಾಗಲಿದೆ. ಬೆಂಗಳೂರಿನಲ್ಲಿ 4 ದಿನ ಹಗುರದಿಂದ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ತಿಳಿಸಿದೆ. ಉಡುಪಿ, ಕೊಡಗು, ಉತ್ತರ ಕನ್ನಡ ಜಿಲ್ಲೆಗಳಲ್ಲಿ...
ತಾಜಾಸುದ್ದಿರಾಜ್ಯ

ನಾರಾಯಣಪುರ ಡ್ಯಾಮ್‌ನಿಂದ ನೀರು ಬಿಡುಗಡೆ; ಗಡ್ಡೆಗೂಳಿ ಬಸವೇಶ್ವರ ದೇವಾಲಯ ಮುಳುಗಡೆ..!

kknewskannada1987@gmail.com
ರಾಯಚೂರು : ನಾರಾಯಣಪುರ ಜಲಾಶಯದಿಂದ 1.40 ಲಕ್ಷ ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದೆ. ಇದರಿಂದ ಕೃಷ್ಣಾ ನದಿ ಮೈದುಂಬಿ ಹರಿಯುತ್ತಿದ್ದು, ದೇವದುರ್ಗದ ಹೂವಿನಹಡಗಲಿ ಗಡ್ಡೆಗೂಳಿ ಬಸವೇಶ್ವರ ದೇವಾಲಯ ಮುಳುಗಡೆಯಾಗಿದೆ. ಮಹಾರಾಷ್ಟ್ರದಲ್ಲಿ ಭಾರೀ ಮಳೆಯ ಪರಿಣಾಮ...
ತಾಜಾಸುದ್ದಿರಾಜ್ಯ

ಜಿಲ್ಲೆಯಾದ್ಯಂತ ಭಾರೀ ಮಳೆ ಸಾಧ್ಯತೆ – ಉಡುಪಿಗೆ ಆರೆಂಜ್ ಅಲರ್ಟ್ ಘೋಷಣೆ..!

Kalpana Editor
ಉಡುಪಿ : ಜಿಲ್ಲೆಯಾದ್ಯಂತ ಬಿರುಸಿನ ಮಳೆ ಮುಂದುವರಿದ ಹಿನ್ನೆಲೆ ಹವಾಮಾನ ಇಲಾಖೆ ಉಡುಪಿ ಜಿಲ್ಲೆಗೆ ಆರೆಂಜ್ ಅಲರ್ಟ್ ಘೋಷಿಸಿದ್ದು, ಮುಂದಿನ ನಾಲ್ಕು ದಿನಗಳ ಕಾಲ ಭಾರೀ ಮಳೆಯ ಮುನ್ಸೂಚನೆ ನೀಡಿದೆ. ಕರಾವಳಿ ಭಾಗದ ಜನರು...
ತಾಜಾಸುದ್ದಿರಾಜ್ಯ

ಮಳೆ ಅಬ್ಬರಕ್ಕೆ ಹಳಿ ಮೇಲೆ ಗುಡ್ಡ ಕುಸಿತ – ರೈಲು ಸಂಚಾರ ಸ್ಥಗಿತ..!

Kalpana Editor
ಹಾಸನ : ಸಕಲೇಶಪುರದಲ್ಲಿ ಮಳೆ ಅಬ್ಬರಕ್ಕೆ ರೈಲು ಹಳಿ ಮೇಲೆ ಗುಡ್ಡ ಕುಸಿದಿದೆ. ಇದರಿಂದ ರೈಲು ಸಂಚಾರ ಸ್ಥಗಿತಗೊಳಿಸಲಾಗಿದೆ. ರೈಲಿನಲ್ಲಿ ಕಾನ್ಸ್‌ಟೇಬಲ್‌ ಪರೀಕ್ಷೆಗೆ ತೆರಳುತ್ತಿದ್ದ ಪರೀಕ್ಷಾರ್ಥಿಗಳು ಪರದಾಡುತ್ತಿದ್ದಾರೆ. ಅಲ್ಲದೇ ನಡುರಾತ್ರಿ ಪ್ರಯಾಣಕ್ಕೆ ಪರ್ಯಾಯ ಮಾರ್ಗ...
ತಾಜಾಸುದ್ದಿರಾಜ್ಯ

ಕಬಿನಿ ಡ್ಯಾಮ್‌ನ ಗೇಟ್ ಓಪನ್; 25 ಸಾವಿರ ಕ್ಯೂಸೆಕ್ ನೀರು ನದಿಗೆ ಬಿಡುಗಡೆ..!

Kalpana Editor
ಮೈಸೂರು : ಕೇರಳದ ವೈನಾಡಿನಲ್ಲಿ ಭಾರೀ ಪ್ರಮಾಣದ ಮಳೆ ಆಗುತ್ತಿದ್ದು, ಮೈಸೂರು ಜಿಲ್ಲೆಯ ಕಬಿನಿ ಜಲಾಶಯ ಭರ್ತಿಯಾಗಿದೆ. ಡ್ಯಾಮ್‌ನ ಸುರಕ್ಷತೆ ದೃಷ್ಟಿಯಿಂದ ನಾಲ್ಕು ಕ್ರೇಸ್ಟ್ ಗೇಟ್‌ಗಳನ್ನು ತೆರೆದು 25 ಸಾವಿರ ಕ್ಯೂಸೆಕ್ ನೀರನ್ನು ನದಿಗೆ...
ತಾಜಾಸುದ್ದಿರಾಜ್ಯ

ಬೆಳ್ತಂಗಡಿಯ ಮುಂಡಾಜೆಯಲ್ಲಿ ದಾಖಲೆಯ ಮಳೆ; ಕರ್ನಾಟಕದಲ್ಲಿ ಎಲ್ಲಿ ಎಷ್ಟು ಮಳೆ..?!

Kalpana Editor
ಬೆಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ಮುಂಡಾಜೆಯಲ್ಲಿ ದಾಖಲೆಯ 348.5 ಮಿ.ಮೀ ಮಳೆಯಾಗಿದ್ದರೆ, ಅದೇ ತಾಲೂಕಿನ ಕಲ್ಮಂಜದಲ್ಲಿ 283.5 ಮಿ.ಮೀ ಮಳೆಯಾಗಿದೆ. ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಆಗಸ್ಟ್‌ 1...
ತಾಜಾಸುದ್ದಿರಾಜ್ಯ

ಕೊಡಗಿನಲ್ಲಿ ಮಳೆಯ ಅಬ್ಬರ; ತ್ರಿವೇಣಿ ಸಂಗಮದಲ್ಲಿ ನೀರಿನ ಮಟ್ಟ ಏರಿಕೆ..!

Kalpana Editor
ಮಡಿಕೇರಿ : ಕೊಡಗು ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಮಳೆ ಬಿರುಸು ಪಡೆಯುತ್ತಿದೆ. ಕಳೆದ ಎರಡು ದಿನದಿಂದ ಜಿಲ್ಲೆಯಲ್ಲಿ ಗಾಳಿ ಮಳೆ ಚುರುಕು ಪಡೆದಿದ್ದು, ಹಳ್ಳ ಕೊಳ್ಳಗಳು ತುಂಬಿ ಹರಿಯುತ್ತಿವೆ. ತಲಕಾವೇರಿ ಭಾಗಮಂಡಲ ವ್ಯಾಪ್ತಿಯಲ್ಲೂ ಉತ್ತಮ...
ತಾಜಾಸುದ್ದಿರಾಜ್ಯ

ಮಳೆಗಾಗಿ ಪಾದಯಾತ್ರೆ ನಡೆಸಿದ್ದ ವೇಳೆಯೇ ವರುಣ; ಖುಷಿಯಲ್ಲಿ ಕುಣಿದು ಕುಪ್ಪಳಿಸಿದ ರೈತರು

Kalpana Editor
ರಾಯಚೂರು : ಜಿಲ್ಲೆಯ ಮಾನ್ವಿಯಲ್ಲಿ ಮಳೆಗಾಗಿ ಪಾದಯಾತ್ರೆ ನಡೆಸಿದ್ದ ವೇಳೆಯೇ ವರುಣ ಅಬ್ಬರಿಸಿದ್ದು, ಖುಷಿಯಲ್ಲಿ ನೂರಾರು ಜನ ರೈತರು ಕುಣಿದು ಕುಪ್ಪಳಿಸಿದರು. ಮಾನ್ವಿಯಲ್ಲಿ ಜೆಡಿಎಸ್ ಕಾರ್ಯಕರ್ತರು, ಮುಖಂಡರು, ರೈತರು ಮಳೆಗಾಗಿ ಪಾದಯಾತ್ರೆ ಮಾಡಿದ್ದಾರೆ. ಈ...
ತಾಜಾಸುದ್ದಿರಾಜ್ಯ

ಇಂದಿನಿಂದ 3 ದಿನ ಮಳೆ ಸಾಧ್ಯತೆ; ರಾಜ್ಯದ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

Kalpana Editor
ಬೆಂಗಳೂರು : ಇಂದಿನಿಂದ 3 ದಿನ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆ ರಾಜ್ಯದ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಿದೆ. ಮಳೆಗಾಲದಲ್ಲಿ ಬಿಸಿಲು ಹೆಚ್ಚಾಗುತ್ತಿದ್ದು, ಬೇಸಿಗೆಯ ಅನುಭವವಾಗುತ್ತಿದೆ. ಇದರ ನಡುವೆ ಜುಲೈ 17,18,19ರಂದು ಮಳೆಯಾಗುವ...
ತಾಜಾಸುದ್ದಿರಾಜ್ಯ

ಉತ್ತರ ಕರ್ನಾಟಕದಲ್ಲಿ ಮಣ್ಣೆತ್ತಿನ ಅಮವಾಸ್ಯೆ ಸಂಭ್ರಮ; ಮಳೆಗಾಗಿ ವಿಶೇಷ ಪೂಜೆ, ಪ್ರಾರ್ಥನೆ..!

Kalpana Editor
ರಾಯಚೂರು : ಮಣ್ಣೆತ್ತಿನ ಅಮವಾಸ್ಯೆ ಹಿನ್ನೆಲೆ ಮಣ್ಣಿನ ಎತ್ತುಗಳ ವ್ಯಾಪಾರ ಜೋರಾಗಿದ್ದು, ಉತ್ತರ ಕರ್ನಾಟಕ ಭಾಗದ ಗ್ರಾಮೀಣ ಸೊಗಡಿನ ಹಬ್ಬಗಳಲ್ಲಿ ಒಂದಾದ ಮಣ್ಣೆತ್ತಿನ ಅಮವಾಸ್ಯೆಯನ್ನ ರಾಯಚೂರಿನಲ್ಲಿ ಜನರು ಸಂಭ್ರಮದಿಂದ ಆಚರಿಸುತ್ತಿದ್ದಾರೆ. ಕೃಷಿ ಚಟುವಟಿಕೆಗಳಿಗೆ ಸಹಾಯ...