20.9 C
ಬೆಂಗಳೂರು
September 21, 2026
kranthikidi.com

Tag : Rain

ತಾಜಾಸುದ್ದಿರಾಜ್ಯ

ಕೆಆರ್‌ಎಸ್‌ ಜಲಾಶಯದ ನೀರಿನ ಪ್ರಮಾಣದಲ್ಲಿ ಭಾರೀ ಕುಸಿತ..!

Kalpana Editor
ಮಂಡ್ಯ : ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆಯ ಆರ್ಭಟ ಕಡಿಮೆಯಾಗುತ್ತಿದ್ದಂತೆಯೇ, ಹಳೇ ಮೈಸೂರು ಭಾಗದ ರೈತರು ಹಾಗೂ ಜನರ ಜೀವನಾಡಿಯಾಗಿರುವ ಕೃಷ್ಣರಾಜಸಾಗರ ಜಲಾಶಯಕ್ಕೆ ಹರಿದುಬರುತ್ತಿರುವ ನೀರಿನ ಪ್ರಮಾಣದಲ್ಲಿ ಭಾರೀ ಕುಸಿತ ಉಂಟಾಗಿದೆ. ಕೇವಲ ಕೆಲವು...
ತಾಜಾಸುದ್ದಿರಾಜ್ಯ

ದುರಸ್ತಿ ವೇಳೆ ಕುಸಿದುಬಿದ್ದ ಮನೆ; ಇಬ್ಬರು ಕಾರ್ಮಿಕರು ಸಾವು..!

Kalpana Editor
ಬೆಳಗಾವಿ : ಜಿಲ್ಲೆಯಲ್ಲಿ ಕಳೆದೊಂದು ವಾರದಿಂದ ನಿರಂತರ ಮಳೆ ಸುರಿಯುತ್ತಿದೆ. ಹೀಗಾಗಿ ಅವಾಂತರಗಳು ಸಂಭವಿಸಿವೆ. ಇದೀಗ ಮತ್ತೊಂದು ದುರಂತ ಸಂಭವಿಸಿದೆ. ಸೋರುತ್ತಿದ್ದ ಮನೆ ದುರಸ್ತಿ ವೇಳೆ ಕುಸಿದುಬಿದ್ದು ಇಬ್ಬರು ಕಾರ್ಮಿಕರು ಸಾವನ್ನಪ್ಪಿರುವಂತಹ ಘಟನೆ ಜಿಲ್ಲೆಯ...
ತಾಜಾಸುದ್ದಿರಾಜ್ಯ

ಶೃಂಗೇರಿಯಲ್ಲೂ ಭೂಕುಸಿತದ ಆತಂಕ; ಬಿರುಕುಗೊಂಡ ಬೃಹತ್ ತಡೆಗೋಡೆ..!

Kalpana Editor
ಚಿಕ್ಕಮಗಳೂರು : ಜಿಲ್ಲೆಯ ಶೃಂಗೇರಿ ತಾಲೂಕು ಕಚೇರಿಯ ಮುಂಭಾಗದಲ್ಲಿ ನಿರ್ಮಿಸಲಾಗಿರುವ ಬೃಹತ್​ ತಡೆಗೋಡೆಯಲ್ಲಿ ಬಿರುಕು ಕಾಣಿಸಿಕೊಂಡಿದ್ದು, ಧಾರಾಕಾರ ಮಳೆಗೆ ತಡೆಗೋಡೆ ಸಂಪೂರ್ಣ ಕುಸಿದು ಬೀಳುವ ಆತಂಕ ಎದುರಾಗಿದೆ. ತಡೆಗೋಡೆಯಲ್ಲಿನ ಬಿರುಕು ಕ್ಷಣ ಕ್ಷಣಕ್ಕೂ ಹೆಚ್ಚುತ್ತಿದೆ....
ತಾಜಾಸುದ್ದಿದೇಶ

ಮುಂಬೈಯಲ್ಲಿ ಭಾರೀ ಮಹಾ ಮಳೆಗೆ ಕೊಚ್ಚಿ ಹೋದ ಸಾವಿರಕ್ಕೂ ಹೆಚ್ಚು ಸಿಲಿಂಡರ್‌ಗಳು..!

Kalpana Editor
ಮುಂಬೈ : ಭಾರೀ ಮಳೆಯಿಂದಾಗಿ ಮಹಾರಾಷ್ಟ್ರದ ರಾಯಗಢದ HPCL ಬಾಟ್ಲಿಂಗ್ ಸ್ಥಾವರಕ್ಕೆ ಪಾತಾಳಗಂಗಾ ನದಿ ನೀರು ನುಗ್ಗಿ 3,000, LPG ಸಿಲಿಂಡರ್‌ಗಳು ತೇಲಿ ಹೋಗಿವೆ. ಸಿಲಿಂಡರ್‌ಗಳು ತೇಲಿ ಹೋಗುವ ವಿಡಿಯೋ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಸಾಮಾಜಿಕ...
ತಾಜಾಸುದ್ದಿರಾಜ್ಯ

ಮಲೆನಾಡಲ್ಲಿ ಮಳೆ ಅಬ್ಬರ – ಹೆಬ್ಬೆ ಫಾಲ್ಸ್‌ನಲ್ಲಿ ಜಲವೈಭವ

Kalpana Editor
ಚಿಕ್ಕಮಗಳೂರು : ಕಾಫಿನಾಡಿನ ಪಶ್ಚಿಮ ಘಟ್ಟಗಳ ತಪ್ಪಲಿನಲ್ಲಿ ಮಳೆ ಅಬ್ಬರ ಜೋರಾಗಿದ್ದು, ತರೀಕೆರೆ ತಾಲೂಕಿನಲ್ಲಿರುವ ಹೆಬ್ಬೆ ಫಾಲ್ಸ್‌ ಧುಮ್ಮಿಕ್ಕಿ ಹರಿಯುತ್ತಿದೆ. ಹೆಬ್ಬೆ ಜಲಪಾತದಲ್ಲಿ ಸುಮಾರು 100 ಅಡಿಗೂ ಎತ್ತರದಿಂದ ನೀರು ಧುಮ್ಮಿಕ್ಕುತ್ತದೆ. ಹಾಲ್ನೊರೆಯಂತೆ ಧುಮ್ಮಿಕ್ಕುತ್ತಿರೋ...
ತಾಜಾಸುದ್ದಿರಾಜ್ಯ

ಕೊಡಗಿನಲ್ಲಿ ಬಿರುಸು ಪಡೆದ ಮಳೆ; ಹಾರಂಗಿ ಜಲಾಶಯದಲ್ಲಿ ನೀರಿನ ಮಟ್ಟ ಹೆಚ್ಚಳ..!

Kalpana Editor
ಮಡಿಕೇರಿ : ಕೊಡಗು ಜಿಲ್ಲೆಯಲ್ಲಿ ಮುಂಗಾರು ಆರ್ಭಟ ಮುಂದುವರಿದಿದೆ. ಧಾರಾಕಾರ ಮಳೆಯ ಪರಿಣಾಮ ಹಾರಂಗಿ ಜಲಾಶಯಕ್ಕೆ ಭಾರೀ ಪ್ರಮಾಣದ ನೀರು ಹರಿದು ಬರುತ್ತಿದೆ. ಒಂದೇ ದಿನದಲ್ಲಿ ಸುಮಾರು 1.5 ಟಿಎಂಸಿ ನೀರು (17,361 ಕ್ಯೂಸೆಕ್‌)...
ತಾಜಾಸುದ್ದಿರಾಜ್ಯ

ಕೆಆರ್‌ಎಸ್ ಜಲಾಶಯದ ಒಳಹರಿವಿನಲ್ಲಿ ಗಣನೀಯ ಏರಿಕೆ..!

Kalpana Editor
ಮಂಡ್ಯ : ಕಾವೇರಿ ಜಲಾಶಯನ ಪ್ರದೇಶ ಹಾಗೂ ಕೊಡಗಿನಲ್ಲಿ ಮುಂಗಾರು ಮಳೆ ಚುರುಕುಗೊಂಡ ಹಿನ್ನೆಲೆಯಲ್ಲಿ, ಪ್ರಸಿದ್ಧ ಕೃಷ್ಣರಾಜಸಾಗರ ಜಲಾಶಯಕ್ಕೆ ನೀರಿನ ಒಳಹರಿವು ಗಣನೀಯವಾಗಿ ಹೆಚ್ಚಾಗಿದೆ. ನಿನ್ನೆಗೆ ಹೋಲಿಸಿದರೆ ಇಂದು ಜಲಾಶಯಕ್ಕೆ ಹರಿದು ಬರುತ್ತಿರುವ ನೀರಿನ...
ತಾಜಾಸುದ್ದಿದೇಶ

ಮುಂಬೈನಲ್ಲಿ ಮಳೆಯ ರೌದ್ರನರ್ತನ; ಇಂದು 43 ರೈಲು ಸಂಚಾರ ರದ್ದು..!

Kalpana Editor
ಮುಂಬೈ : ಮೂರು ದಿನಗಳಿಂದ ಮುಂಬೈ ಸೇರಿದಂತೆ ಮಹಾರಾಷ್ಟ್ರದ ಹಲವು ಭಾಗಗಳಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ರಸ್ತೆಗಳು ಜಲಾವೃತವಾಗಿದ್ದು, ವಾಹನ ಸಂಚಾರ, ರೈಲು ಸೇವೆ ಮತ್ತು ದೈನಂದಿನ ಬದುಕಿನ ಮೇಲೆ...
ತಾಜಾಸುದ್ದಿರಾಜ್ಯ

ಜಿಲ್ಲೆಯಲ್ಲಿ ನಿರಂತರ ಮಳೆ; ಜಲಾವೃತ ಸೇತುವೆಯಿಂದ ಗ್ರಾಮಕ್ಕೆ ಸಂಪರ್ಕ ಕಡಿತ..!

Kalpana Editor
ಮಡಿಕೇರಿ : ಕೊಡಗು ಜಿಲ್ಲೆಯಲ್ಲಿ ನಿರಂತರ ಮಳೆಯ ಪರಿಣಾಮ ಪೊನ್ನಂಪೇಟೆ ತಾಲೂಕಿನ ಹಾತೂರು ಗ್ರಾಮದ ಬಸವೇಶ್ವರ ಬಡಾವಣೆಗೆ ಸಂಪರ್ಕ ಕಲ್ಪಿಸುವ ಸೇತುವೆ ಸಂಪೂರ್ಣ ಜಲಾವೃತವಾಗಿದ್ದು, ಗ್ರಾಮಸ್ಥರು ಜಲ ದಿಗ್ಬಂಧನಕ್ಕೆ ಸಿಲುಕಿದ್ದಾರೆ. ಮುಂಗಾರು ಮಳೆ ದಿನೇದಿನೇ...
ತಾಜಾಸುದ್ದಿದೇಶ

ಭಾರೀ ಮಳೆಗೆ ಕುಸಿದ ರಸ್ತೆ, ಅಪ್ಪಳಿಸಿದ ಪ್ರವಾಹ; ಮುಂಬೈ-ಪುಣೆ ಸಂಪರ್ಕ ಕಟ್‌

Kalpana Editor
ಮುಂಬೈ : ಮುಂಗಾರು ಮಳೆ ಚುರುಕು ಪಡೆದುಕೊಂಡಿದ್ದು, ಮುಂಬೈನಲ್ಲಂತೂ ಮಳೆ ರೌದ್ರನರ್ತನ ತಾಳಿದ್ದು, ಹಲವೆಡೆ ಅವಾಂತರಗಳು ಸೃಷ್ಟಿಯಾಗಿವೆ. ಭಾರೀ ಮಳೆಯಿಂದಾಗಿ ಮುಂಬೈನಲ್ಲಿ ನೆನ್ನೆ (ಭಾನುವಾರ) ಒಂದೇ ದಿನ ವಿವಿಧೆಡೆ 8 ಮಂದಿ ಬಲಿಯಾಗಿದ್ದು, ಹಲವರು...