ಜೈಲಲ್ಲಿರೋ ನಟ ದರ್ಶನ್ ಭೇಟಿಯಾದ ನಟಿ ರಕ್ಷಿತಾ, ವಿಜಯಲಕ್ಷ್ಮಿ
ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ದರ್ಶನ್ ಭೇಟಿಗೆ ಪತ್ನಿ ವಿಜಯಲಕ್ಷ್ಮಿ ಹಾಗೂ ನಟಿ ರಕ್ಷಿತಾ ತೆರಳಿದ್ದಾರೆ. ಪರಪ್ಪನ ಅಗ್ರಹಾರ ಜೈಲಿಗೆ ಇಬ್ಬರು ಪ್ರತ್ಯೇಕವಾಗಿ ಆಗಮಿಸಿದರು. ಸುಮಾರು ಒಂದು ಗಂಟೆಗೂ ಹೆಚ್ಚು...
