ರಾಮಭಕ್ತರ ಮೇಲೆ ಗುಂಡು ಹಾರಿಸಿದರಿಂದ ಇಂದು ಉಪದೇಶ; ಎಸ್‌ಪಿ ವಿರುದ್ಧ ಯೋಗಿ ಕಿಡಿ..!
ಲಕ್ನೋ : ಅಂದು ರಾಮಭಕ್ತರ ಮೇಲೆ ಗುಂಡು ಹಾರಿಸಿದವರು ಇಂದು ಧರ್ಮದ ಬಗ್ಗೆ ಮಾತನಾಡುತ್ತಿದ್ದಾರೆ ಎಂದು ಕಾಂಗ್ರೆಸ್ ಮತ್ತು ಸಮಾಜವಾದಿ ಪಕ್ಷ ವಿರುದ್ಧ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ತೀವ್ರ ವಾಗ್ದಾಳಿ ನಡೆಸಿದ್ದಾರೆ....
