ಕರ್ನಾಟಕ ಬಂದ್ – ಮಂಡ್ಯ, ರಾಮನಗರದಲ್ಲಿ ಪ್ರತಿಭಟನೆಯ ಕಾವು..!
ಬೆಂಗಳೂರು : ಕನ್ನಡ ಒಕ್ಕೂಟ ಹಾಗೂ ವಿವಿಧ ಕನ್ನಡಪರ ಸಂಘಟನೆಗಳು ನೀಡಿದ್ದ ಕರ್ನಾಟಕ ಬಂದ್ ಕರೆಗೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಮಂಡ್ಯ ಮತ್ತು ರಾಮನಗರ ಭಾಗಗಳಲ್ಲಿ ವಿವಿಧ ವಿಶಿಷ್ಟ ಪ್ರತಿಭಟನೆಗಳು...
