ರೇಣುಕಾಸ್ವಾಮಿ ಕೊಲೆ ಪ್ರಕರಣ; ನಟ ದರ್ಶನ್ ಬಂಧನವಾಗಿ ಇಂದಿಗೆ 2 ವರ್ಷ..!
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಬಂಧನವಾಗಿ ಇಂದಿಗೆ ಬರೋಬ್ಬರಿ 2 ವರ್ಷ ತುಂಬಿದೆ. ಕೊಲೆ ಕೇಸಲ್ಲಿ 2025ರ ಜೂನ್ 11 ರಂದು ನಟ ದರ್ಶನ್ ಅರೆಸ್ಟ್ ಆಗಿದ್ದರು. ಮೈಸೂರಿನಲ್ಲಿ ಹೋಟೆಲ್‌ನಲ್ಲಿದ್ದಾಗಲೇ ನಟನನ್ನು...
