ಇಂಡೋನೇಷ್ಯಾದಲ್ಲಿ 7.7 ತೀವ್ರತೆಯ ಭೂಕಂಪ; ಮೃತರ ಸಂಖ್ಯೆ 38ಕ್ಕೆ ಏರಿಕೆ..!
ಇಂಡೋನೇಷ್ಯಾ : ಇಂಡೋನೇಷ್ಯಾದಲ್ಲಿ ಸಂಭವಿಸಿದ 7.7 ತೀವ್ರತೆಯ ಭೀಕರ ಭೂಕಂಪಕ್ಕೆ ಬಲಿಯಾದವರ ಸಂಖ್ಯೆ 38ಕ್ಕೆ ಏರಿಕೆಯಾಗಿದೆ. ಇಂದು ಮುಂಜಾನೆ ಉಂಟಾದ ಈ ಪ್ರಬಲ ಭೂಕಂಪದ ಕುರಿತು ಸ್ಥಳೀಯ ರಕ್ಷಣಾ ಸಂಸ್ಥೆಯನ್ನು ಉಲ್ಲೇಖಿಸಿ ರಾಯಿಟರ್ಸ್ ಸುದ್ದಿ...
