ಉಡಾವಣೆಯಾದ ಕೆಲವೇ ಕ್ಷಣಗಳಲ್ಲಿ ಚೀನಾ ರಾಕೆಟ್ ಪತನ..!
ಬೀಜಿಂಗ್ : ಚೀನಾದ ದಕ್ಷಿಣ ಹೈನಾನ್ ಪ್ರಾಂತ್ಯದ ವೆನ್‌ಚಾಂಗ್ ಬಾಹ್ಯಾಕಾಶ ಉಡಾವಣಾ ಕೇಂದ್ರದಿಂದ ಚೀನಾಸ್ಯಾಟ್-4B ಉಪಗ್ರಹವನ್ನು ಹೊತ್ತೊಯ್ಯುತ್ತಿದ್ದ ‘ಲಾಂಗ್ ಮಾರ್ಚ್ 7A’ ರಾಕೆಟ್ ಉಡಾವಣೆ ವಿಫಲಗೊಂಡಿದೆ. ಉಡಾವಣೆಯಾದ ಕೆಲವೇ ಕ್ಷಣಗಳಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡು...
