ಸಾವರ್ಕರ್ ವಿರುದ್ಧ ಹೇಳಿಕೆ; ಮಾನನಷ್ಟ ಕೇಸ್ ರದ್ದು, ರಾಹುಲ್‌ಗೆ ಬಿಗ್ ರಿಲೀಫ್..!
ನವದೆಹಲಿ : ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಸುಪ್ರೀಂ ಕೋರ್ಟ್‌ನಲ್ಲಿ ದೊಡ್ಡ ಮಟ್ಟದ ರಿಲೀಫ್ ಸಿಕ್ಕಿದೆ. ವಿನಾಯಕ ದಾಮೋದರ್ ಸಾವರ್ಕರ್ ವಿರುದ್ಧ ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ರಾಹುಲ್ ಗಾಂಧಿ ವಿರುದ್ಧ...
