ಎಸ್‌ಡಿಆರ್‌ಎಫ್ ಸಿಪಿಐ ನೇಣು ಬಿಗಿದುಕೊಂಡು ಆತ್ಮಹತ್ಯೆ..!
ಬೆಳಗಾವಿ : ಎಸ್‌ಡಿಆರ್‌ಎಫ್ ಸಿಪಿಐ ಮನೆಯಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಸಿಪಿಐ ಶ್ರೀಶೈಲ ಚೌಗಲೆ (37) ಆತ್ಮಹತ್ಯೆ ಮಾಡಿಕೊಂಡ ಅಧಿಕಾರಿ. ಬೆಳಗಾವಿಯ ಚನ್ನಮ್ಮ ನಗರದ ತಮ್ಮ ಮನೆಯಲ್ಲಿ ನೇಣಿಗೆ ಶರಣಾಗಿದ್ದಾರೆ...
