ಕ್ರೈಂತಾಜಾಸುದ್ದಿರಾಜ್ಯಸ್ನೇಹಿತರಿಗೆ ಪತ್ನಿಯನ್ನೇ ಮಾರಾಟ ಮಾಡಿದ ಪತಿ; 7 ಮಂದಿ ಬಂಧನ..!Kalpana EditorMay 27, 2026May 27, 2026 by Kalpana EditorMay 27, 2026May 27, 2026011 ಗಾಂಧಿನಗರ : 50 ಸಾವಿರ ರೂಪಾಯಿಗೆ ಪತಿ ತನ್ನ ಪತ್ನಿಯನ್ನೇ ಸ್ನೇಹಿತರಿಗೆ ಮಾರಾಟ ಮಾಡಿರುವ ಘಟನೆ ಗುಜರಾತ್‌ನಲ್ಲಿ ನಡೆದಿದೆ. ಬಳಿಕ ಪತಿಯ ಸ್ನೇಹಿತರು ಮಹಿಳೆಯ ಮೇಲೆ 10 ದಿನಗಳ ಕಾಲ ನಿರಂತರ ಅತ್ಯಾಚಾರ ನಡೆಸಿದ್ದಾರೆ...