ಪ್ರಧಾನಿ ನರೇಂದ್ರ ಮೋದಿಯನ್ನು ಭೇಟಿಯಾದ ಶರದ್ ಪವಾರ್, ಸುಪ್ರಿಯಾ ಸುಳೆ
ನವದೆಹಲಿ : ಎನ್ಸಿಪಿ ಎನ್ಡಿಎ ಜತೆ ವಿಲೀನವಾಗಲಿದೆ ಎನ್ನುವ ಅಂತೆ ಕಂತೆ ಹರಿದಾಡುತ್ತಿರುವ ಹೊತ್ತಿನಲ್ಲೇ ಶರದ್ ಪವಾರ್ ಹಾಗೂ ಸುಪ್ರಿಯಾ ಸುಳೆ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾಗಿದ್ದು, ಈ ಸುದ್ದಿಗೆ ಮತ್ತಷ್ಟು ಪುಷ್ಟಿ ಸಿಕ್ಕಂತಾಗಿದೆ....
