ಕಾಮನ್‌ವೆಲ್ತ್ ಗೇಮ್ಸ್ – ಪ್ಯಾರಾ ಅಥ್ಲೀಟ್ ಶಿಲ್ಪಾರನ್ನು ಗೌರವಿಸಿದ ಹೆಚ್‌ಡಿಕೆ
ಬೆಂಗಳೂರು : 2026ರ ಕಾಮನ್‌ವೆಲ್ತ್ ಗೇಮ್ಸ್ ಕ್ರೀಡಾಕೂಟದ ಮಹಿಳೆಯರ ಶಾಟ್‌ಪುಟ್ F-57 ವಿಭಾಗದಲ್ಲಿ ಕಂಚಿನ ಪದಕ ಗೆದ್ದ ಭಾರತದ ಪ್ಯಾರಾ ಅಥ್ಲೀಟ್, ಹೆಮ್ಮೆಯ ಕನ್ನಡತಿ ಶಿಲ್ಪಾ ಕೆ.ಶೈಲಾ ಅವರನ್ನು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು...
