ಫುಟ್‌ಪಾತ್ ತೆರವು ವೇಳೆ ಪುಂಡರ ಅಟ್ಟಹಾಸ – ಜಿಬಿಎ ಅಧಿಕಾರಿಗಳ ಮೇಲೆ ಭೀಕರ ಹಲ್ಲೆ, ಪೆಪ್ಪರ್ ಸ್ಪ್ರೇ..!
ಬೆಂಗಳೂರು : ರಾಜಧಾನಿಯ ಅತ್ಯಂತ ಗಿಜಿಗುಡುವ ಹಾಗೂ ಸೂಕ್ಷ್ಮ ಪ್ರದೇಶವಾದ ಶಿವಾಜಿನಗರದಲ್ಲಿ ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ನಡೆಸುತ್ತಿದ್ದ ಜಿಬಿಎ ಅಧಿಕಾರಿಗಳು ಹಾಗೂ ಸಿಬ್ಬಂದಿಯ ಮೇಲೆ ಪುಂಡರ ಗುಂಪೊಂದು ಮಾರಣಾಂತಿಕ ಹಲ್ಲೆ ನಡೆಸಿದೆ. ಬಸ್...
