ಕೊಪ್ಪಳದಲ್ಲಿ ಪತ್ತೆಯಾದ ಶಿವಲಿಂಗಕ್ಕೂ ಸಿಎಂ ಡಿಕೆ ಶಿವಕುಮಾರ್ಗೂ ಲಿಂಕ್
ಕೊಪ್ಪಳ : ಜಿಲ್ಲೆಯಲ್ಲಿ ಕುತೂಹಲಕಾರಿ ಮತ್ತು ದೈವಿಕ ಪವಾಡದಂತಹ ಘಟನೆಯೊಂದು ನಡೆದಿದೆ. ಉದ್ಯಮಿಯೊಬ್ಬರ ಜಮೀನಿನಲ್ಲಿ ಶಿವಲಿಂಗ ಪತ್ತೆಯಾಗಿದೆ. ವಿಶೇಷ ಅಂದರೆ ಈ ಶಿವಲಿಂಗಕ್ಕೂ ರಾಜ್ಯದ ನೂತನ ಸಿಎಂ ಡಿಕೆ ಶಿವಕುಮಾರ್ಗೂ ಒಂದು ಅಪೂರ್ವ ಸಂಬಂಧ...
