ಶಿವಾನಂದ ನೀಲಣ್ಣನವರ್ ಬಂಧನ; 12 ದಿನಗಳ ಕಾಲ ಇಡಿ ಕಸ್ಟಡಿಗೆ..!
ಬೆಂಗಳೂರು : ಬೆಳಗಾವಿ ಶಿವಂ ಅಸೋಸಿಯೇಟ್ಸ್ ವಂಚನೆ ಪ್ರಕರಣದಲ್ಲಿ ಶಿವಾನಂದ ನೀಲಣ್ಣನವರ್‌ನನ್ನು ಇಡಿ ಅಧಿಕಾರಿಗಳು ಬಂಧಿಸಿದ್ದಾರೆ. ಮಂಗಳೂರು ವಲಯ ಇಡಿ ಅಧಿಕಾರಿಗಳು ನೀಲಣ್ಣನರ್‌ನನ್ನು ಬಂಧಿಸಿದ್ದಾರೆ. ಮಂಗಳೂರು ಇಡಿ ವಿಶೇಷ ನ್ಯಾಯಾಲಯ ಆರೋಪಿಯನ್ನು ಆ.24ರ (12...
