ಸಕಲ ದೋಷ ನೋಡಿಕೊಂಡು ಡಿಕೆಶಿ ಮುನ್ನಡೆಯಬೇಕಾಗುತ್ತೆ; ಕರಿವೃಷಭ ಶಿವಯೋಗೀಶ್ವರ ಸ್ವಾಮೀಜಿ ಎಚ್ಚರಿಕೆ..!
ತುಮಕೂರು : ಶಾಸ್ತ್ರದ ಪ್ರಕಾರ ಡಿಕೆ ಶಿವಕುಮಾರ್ ಅವರು ಸಕಲ ದೋಷ ನೋಡಿಕೊಂಡು ಮುನ್ನಡೆಯಬೇಕಾಗುತ್ತದೆ ಎಂದು ನೊಣವಿನಕೆರೆಯ ಕಾಡಸಿದ್ದೇಶ್ವರ ಮಠದ ಕರಿವೃಷಭ ಶಿವಯೋಗೀಶ್ವರ ಸ್ವಾಮೀಜಿ ಎಚ್ಚರಿಕೆ ನೀಡಿದ್ದಾರೆ. ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಹಾಗೂ...
