ಆಗಸ್ಟ್ 1ರಿಂದ ‘ಕೌನ್ ಬನೇಗಾ ಕರೋಡ್‌ಪತಿ’ 18ನೇ ಸೀಸನ್ ಶೂಟಿಂಗ್ ಶುರು
ಭಾರತೀಯ ಕಿರುತೆರೆಯ ಅತ್ಯಂತ ಜನಪ್ರಿಯ ಹಾಗೂ ಯಶಸ್ವಿ ಕ್ವಿಜ್ ಶೋ ‘ಕೌನ್ ಬನೇಗಾ ಕರೋಡ್‌ಪತಿ’ ಮತ್ತೊಮ್ಮೆ ಪ್ರೇಕ್ಷಕರನ್ನು ರಂಜಿಸಲು ಸಜ್ಜಾಗಿದೆ. ಬಾಲಿವುಡ್‌ನ ಲೆಜೆಂಡರಿ ನಟ ಅಮಿತಾಭ್ ಬಚ್ಚನ್ ಅವರು ತಮ್ಮ ಅದ್ಭುತ ನಿರೂಪಣೆಯೊಂದಿಗೆ 18ನೇ...
