ಬೈಜುಸ್ ಸಂಸ್ಥಾಪಕ ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ..!
ಸಿಂಗಾಪುರ : ಬೈಜುಸ್ ಕಂಪನಿಯ ಸಂಸ್ಥಾಪಕ ಬೈಜು ರವೀಂದ್ರನ್ ಅವರಿಗೆ ಸಿಂಗಾಪುರ ನ್ಯಾಯಾಲಯವು 6 ತಿಂಗಳ ಜೈಲು ಶಿಕ್ಷೆ ವಿಧಿಸಿದೆ. ಕತಾರ್ ಇನ್ವೆಸ್ಟ್‌ಮೆಂಟ್ ಅಥಾರಿಟಿಯ ಅಂಗಸಂಸ್ಥೆಯಾದ ಕತಾರ್ ಹೋಲ್ಡಿಂಗ್ ಒಪ್ಪಂದ ಉಲ್ಲಂಘನೆ ಮತ್ತು ವಂಚನೆಯ...
