ಖಾಲಿ ಇರುವ ಒಂದು ಸಚಿವ ಸ್ಥಾನಕ್ಕಾಗಿ ಮಹಿಳಾ ಶಾಸಕರ ನಡುವೆ ತೀವ್ರ ಪೈಪೋಟಿ..!
ಬೆಂಗಳೂರು : 19 ಮಂದಿ ಸಚಿವರು ಸಿಎಂ ಡಿಕೆ ಶಿವಕುಮಾರ್ ಅವರ ಸಂಪುಟಕ್ಕೆ ನಿನ್ನೆ ಸೇರ್ಪಡೆಯಾಗಿದ್ದಾರೆ. ಹೈಕಮಾಂಡ್ ಪಟ್ಟಿಯಲ್ಲಿ ಎಂಎಲ್ಸಿ ಗಾಯತ್ರಿ ಶಾಂತೇಗೌಡ ಸೇರಿ 20 ಮಂದಿಯ ಹೆಸರಿತ್ತಾದರೂ ಕೊನೆ ಕ್ಷಣದಲ್ಲಿ ಅವರನ್ನು ಪ್ರಮಾಣವಚನ...
