kranthikidi.com

Tag : SIR

ತಾಜಾಸುದ್ದಿರಾಜ್ಯ

ಎಸ್‌ಐಆರ್‌ ಸಮೀಕ್ಷೆ; ಅಧಿಕಾರಿಯ ಮೇಲೆ ಹಲ್ಲೆ – ಡಿಜೆಹಳ್ಳಿಯ ಇಬ್ಬರು ಅರೆಸ್ಟ್‌..!

Kalpana Editor
ಬೆಂಗಳೂರು : ದೇವರಜೀವನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ ಕೆಲಸಕ್ಕೆ ತೆರಳಿದ್ದ ಸರ್ಕಾರಿ ಅಧಿಕಾರಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಯಾರಬ್...
ತಾಜಾಸುದ್ದಿರಾಜ್ಯ

SIR ಅವಧಿ ವಿಸ್ತರಣೆ ಚುನಾವಣಾ ಆಯೋಗಕ್ಕೆ ಬಿಟ್ಟ ವಿಚಾರ – ಹೈಕೋರ್ಟ್‌

Kalpana Editor
ಬೆಂಗಳೂರು : ಎಸ್‌ಐಆರ್‌ ಅವಧಿ ವಿಸ್ತರಣೆ ಚುನಾವಣಾ ಆಯೋಗಕ್ಕೆ ಬಿಟ್ಟ ವಿಚಾರ ಎಂದು ಕರ್ನಾಟಕ ಹೈಕೋರ್ಟ್‌ ತಿಳಿಸಿದೆ. ದೇವನೂರು ಮಹದೇವ್ ಮತ್ತು ರಾಮಚಂದ್ರಗುಹಾ ಅವರು ಅರ್ಜಿ ಎಸ್‌ಐಆರ್‌ ಅವಧಿ ವಿಸ್ತರಣೆ ಕೋರಿ ನ್ಯಾಯಾಲಯಕ್ಕೆ ಅರ್ಜಿ...
ಕ್ರೈಂತಾಜಾಸುದ್ದಿರಾಜ್ಯ

ಎಸ್‌ಐಆರ್ ಕರ್ತವ್ಯದಲ್ಲಿದ್ದ, ಶಿಕ್ಷಕಿ ಹೃದಯಾಘಾತಕ್ಕೆ ಬಲಿ..!

Kalpana Editor
ಬೆಂಗಳೂರು : ಎಸ್‌ಐಆರ್ ಕರ್ತವ್ಯದಲ್ಲಿದ್ದ ಕುರುಬರಹಳ್ಳಿ ಸರ್ಕಾರಿ ಶಾಲೆಯ ಶಿಕ್ಷಕಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಶಮಂತ ಕುಮಾರಿ (44) ಮೃತ ಶಿಕ್ಷಕಿ ಎಂದು ಗುರುತಿಸಲಾಗಿದೆ. ಇತ್ತೀಚೆಗೆ ಬಿಎಲ್ಒ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದರು. ಇದರ ಬೆನ್ನಲ್ಲೇ ಶುಗರ್, ಬಿಪಿ...
ತಾಜಾಸುದ್ದಿರಾಜ್ಯ

ಫುಟ್‌ಪಾತ್ ತೆರವು ವೇಳೆ ಪುಂಡರ ಅಟ್ಟಹಾಸ – ಜಿಬಿಎ ಅಧಿಕಾರಿಗಳ ಮೇಲೆ ಭೀಕರ ಹಲ್ಲೆ, ಪೆಪ್ಪರ್ ಸ್ಪ್ರೇ..!

Kalpana Editor
ಬೆಂಗಳೂರು : ರಾಜಧಾನಿಯ ಅತ್ಯಂತ ಗಿಜಿಗುಡುವ ಹಾಗೂ ಸೂಕ್ಷ್ಮ ಪ್ರದೇಶವಾದ ಶಿವಾಜಿನಗರದಲ್ಲಿ ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ನಡೆಸುತ್ತಿದ್ದ ಜಿಬಿಎ ಅಧಿಕಾರಿಗಳು ಹಾಗೂ ಸಿಬ್ಬಂದಿಯ ಮೇಲೆ ಪುಂಡರ ಗುಂಪೊಂದು ಮಾರಣಾಂತಿಕ ಹಲ್ಲೆ ನಡೆಸಿದೆ. ಬಸ್...
ತಾಜಾಸುದ್ದಿರಾಜಕೀಯರಾಜ್ಯ

ಎಸ್‍ಐಆರ್ ಮಹಾಸಂಪರ್ಕ ಅಭಿಯಾನ; ಒಂದು ಕೋಟಿ ಮನೆ ತಲುಪುವ ಗುರಿ – ಬಿ.ವೈ. ವಿಜಯೇಂದ್ರ

Kalpana Editor
ಶಿವಮೊಗ್ಗ : ಭಾರತೀಯ ಜನತಾ ಪಕ್ಷದ ವತಿಯಿಂದ ಜುಲೈ 25, 26 ರಂದು ಎಸ್‍ಐಆರ್ ಮಹಾಸಂಪರ್ಕ ಅಭಿಯಾನ ಹಮ್ಮಿಕೊಳ್ಳಲಾಗಿದ್ದು, ಒಂದು ಕೋಟಿ ಮನೆಗಳನ್ನು ತಲುಪುವ ಉದ್ದೇಶ ಇದೆ ಎಂದು ಶಾಸಕ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ...
ತಾಜಾಸುದ್ದಿದೇಶರಾಜ್ಯ

ಜಿಬಿಎ ಎಲೆಕ್ಷನ್;‌ ರಾಜ್ಯ ಸರ್ಕಾರಕ್ಕೆ ಮತ್ತೆ ಸಮಯಾವಕಾಶ ನೀಡಿದ ಸುಪ್ರೀಂ

Kalpana Editor
ನವದೆಹಲಿ : ಜಿಬಿಎ ಚುನಾವಣೆ ನಡೆಸುವ ವಿಚಾರವಾಗಿ ರಾಜ್ಯ ಸರ್ಕಾರಕ್ಕೆ ರಿಲೀಫ್‌ ಸಿಕ್ಕಿದೆ. ಚುನಾವಣೆ ನಡೆಸಲು ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ ಮತ್ತೆ ಸಮಯಾವಕಾಶ ನೀಡಿದೆ. ಭಾರತದ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ನೇತೃತ್ವದ ಮೂವರು...
ತಾಜಾಸುದ್ದಿರಾಜ್ಯ

ಎಸ್‌ಐಆರ್‌ ಪ್ರಕ್ರಿಯೆಯಲ್ಲಿ ಭಾಗವಹಿಸಲು ಜನರಿಗೆ ಅನುಕೂಲವಾಗಲು ಖಾಯಂ ನಿವಾಸ ಪ್ರಮಾಣಪತ್ರ ನೀಡುತ್ತೇವೆ: ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ

Kalpana Editor
ಬೆಂಗಳೂರು : ಚುನಾವಣಾ ಆಯೋಗದವರು ಎಸ್‌ಐಆರ್‌ ಪ್ರಕ್ರಿಯೆಯಲ್ಲಿ 13 ದಾಖಲೆಯನ್ನು ಕೇಳುತ್ತಾರೆ. ಅದರಲ್ಲಿ ʼನೀವು ಸ್ವಂತ ಮನೆಯಲ್ಲಿ ಇದ್ದೀರಾ?ʼ ಎಂಬ ಪ್ರಶ್ನೆಯೂ ಇದೆ. ಹಾಗಾಗಿ ನಾವು ಖಾಯಂ ನಿವಾಸ ಪ್ರಮಾಣಪತ್ರವನ್ನು ನೀಡಲು ಕ್ರಮ ವಹಿಸುವುದಾಗಿ...
ತಾಜಾಸುದ್ದಿರಾಜ್ಯ

ಪರ್ಯಾಯ SIR​ಗೆ ಆದೇಶಿಸಿದ್ದ ಚುನಾವಣಾ ಆಯೋಗಕ್ಕೆ ಹೈಕೋರ್ಟ್​ ನೋಟಿಸ್..!

Kalpana Editor
ಬೆಂಗಳೂರು : ಗ್ರೆಟರ್ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯ ಕೆಲವು ವಾರ್ಡ್​ಗಳಲ್ಲಿ ಪರ್ಯಾಯ ಎಸ್ಐಆರ್ ನಡೆಸಲು ರಾಜ್ಯ ಚುನಾವಣಾ ಆಯೋಗದ ಆದೇಶ ಪ್ರಶ್ನಿಸಿ ವಿವೇಕ್ ಹಾಗೂ ಇತರರು ಹೈಕೋರ್ಟ್​​​​ಗೆ ರಿಟ್ ಅರ್ಜಿ ಸಲ್ಲಿಸಿದ್ದು, ಇಂದು (ಜುಲೈ...
ತಾಜಾಸುದ್ದಿರಾಜಕೀಯರಾಜ್ಯ

ಎಸ್ಐಆರ್ ದುರುಪಯೋಗ; ಕೇಂದ್ರದ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು ಕೊಟ್ಟ ಎನ್‌ಡಿಎ

Kalpana Editor
ಕರ್ನಾಟಕದಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರವು ಎಸ್ಐಆರ್ ಪ್ರಕ್ರಿಯೆಯನ್ನು ಸಂಪೂರ್ಣವಾಗಿ ದುರುಪಯೋಗ ಮಾಡಿಕೊಂಡು ಮತದಾರರ ಪಟ್ಟಿಯನ್ನು ತಿರುಚುತ್ತಿರುವುದರ ವಿರುದ್ಧ ಜೆಡಿಎಸ್ ಮತ್ತು ಬಿಜೆಪಿ ನೇತೃತ್ವದ ಎನ್.ಡಿ.ಎ ನಿಯೋಗ ರಾಷ್ಟ್ರದ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು ಸಲ್ಲಿಸಿತು....