kranthikidi.com

Tag : SIR

ತಾಜಾಸುದ್ದಿರಾಜಕೀಯರಾಜ್ಯ

ಎಸ್‌ಐಆರ್‌ ಪ್ರಕ್ರಿಯೆಯಲ್ಲಿ ನಾವ್ಯಾರು ಕೈ ಹಾಕಿಲ್ಲ, ಆದ್ರೆ ಆಯೋಗ ಮಾಡ್ತಿರೋ ಅಭಿಯಾನದಲ್ಲಿ ಭಿನ್ನಾಭಿಪ್ರಾಯಿದೆ – ಡಿಕೆಶಿ

Kalpana Editor
ಬೆಂಗಳೂರು : ಎಸ್‌ಐಆರ್‌ ಪ್ರಕ್ರಿಯೆಯಲ್ಲಿ ರಾಜ್ಯ ಸರ್ಕಾರ ಯಾವುದೇ ರೀತಿಯ ಮಧ್ಯಪ್ರವೇಶ ಮಾಡಿಲ್ಲ. ಆದರೆ ಚುನಾವಣಾ ಆಯೋಗ ಈ ಅಭಿಯಾನವನ್ನು ನಡೆಸುತ್ತಿರುವ ರೀತಿಯ ಬಗ್ಗೆ ಮಾತ್ರ ನಮಗೆ ಭಿನ್ನಾಭಿಪ್ರಾಯ ಇದೆ ಎಂದು ಸಿಎಂ ಡಿಕೆ...
ತಾಜಾಸುದ್ದಿರಾಜಕೀಯರಾಜ್ಯ

ರಾಮನಗರದಲ್ಲಿ ಮಾತ್ರ ಹಾಗಾಗಿದೆ, SIR ದುರ್ಬಳಕೆ ಮಾಡಿಕೊಂಡಿಲ್ಲ; ವಿಪಕ್ಷಗಳ ಆರೋಪದಲ್ಲಿ ಹುರುಳಿಲ್ಲ – ಯತೀಂದ್ರ

Kalpana Editor
ಬೆಂಗಳೂರು : ಎಸ್‌ಐಆರ್ ದುರ್ಬಳಕೆ ಮಾಡಿಕೊಂಡಿಲ್ಲ, ರಾಮನಗರದಲ್ಲಿ ಮಾತ್ರ ಹಾಗಾಗಿದೆ, ವಿಪಕ್ಷಗಳ ಆರೋಪದಲ್ಲಿ ಹುರುಳಿಲ್ಲ ಎಂದು ಸಚಿವ ಯತೀಂದ್ರ ಸಿದ್ದರಾಮಯ್ಯ ತಿಳಿಸಿದ್ದಾರೆ. ಎಸ್‌ಐಆರ್ ಲೋಪದ ಬಗ್ಗೆ ವಿಪಕ್ಷಗಳ ದೂರು ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು,...
ತಾಜಾಸುದ್ದಿರಾಜ್ಯ

ಎಸ್‍ಐಆರ್ ವಿಷಯದಲ್ಲಿ ಅಧಿಕಾರಿಗಳ ದುರ್ಬಳಕೆಗೆ, ಕೋರ್ ಕಮಿಟಿ ಸಭೆ ಆಕ್ಷೇಪ – ಬಿ.ವೈ.ವಿಜಯೇಂದ್ರ

Kalpana Editor
ಬೆಂಗಳೂರು : ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆಯು ಇಂದು ಸುಮಾರು ಎರಡೂವರೆ ಗಂಟೆ ಕಾಲ ನಡೆದಿದೆ. ಕಾಂಗ್ರೆಸ್ ಸರಕಾರವು ಅಧಿಕಾರಿಗಳನ್ನು ದುರ್ಬಳಕೆ ಮಾಡಿಕೊಂಡು ಮತದಾರರ ಪಟ್ಟಿ ಪರಿಷ್ಕರಣೆ (ಎಸ್‌ಐಆರ್) ವಿಷಯದಲ್ಲಿ ಇಡೀ ವ್ಯವಸ್ಥೆಯನ್ನು...
ತಾಜಾಸುದ್ದಿರಾಜಕೀಯರಾಜ್ಯ

ಅವ್ಯವಸ್ಥೆ ಸರಿಪಡಿಸಲು ಕೇಂದ್ರ ಚುನಾವಣಾ ಆಯೋಗಕ್ಕೆ ಮನವಿ; ಎಸ್‍ಐಆರ್ ದುರ್ಬಳಕೆಗೆ ರಾಜ್ಯ ಸರ್ಕಾರದ ಕುಮ್ಮಕ್ಕು – ಬಿ.ವೈ.ವಿಜಯೇಂದ್ರ

Kalpana Editor
ಬೆಂಗಳೂರು : ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‍ಐಆರ್) ಅನ್ನು ದುರ್ಬಳಕೆ ಮಾಡಿಕೊಳ್ಳಲು ರಾಜ್ಯ ಸರ್ಕಾರ ಕುಮ್ಮಕ್ಕು ನೀಡುತ್ತಿದೆ. ಬಿಎಲ್‍ಒಗಳ ಮೇಲೆ ಒತ್ತಡ ಹೇರಲಾಗುತ್ತಿದೆ ಎಂದು ಶಾಸಕ ಹಾಗೂ ರಾಜ್ಯ ಬಿಜೆಪಿ ಅಧ್ಯಕ್ಷ...
ಕ್ರೈಂತಾಜಾಸುದ್ದಿರಾಜ್ಯ

SIR ಕರ್ತವ್ಯಕ್ಕೆ ತೆರಳುತ್ತಿದ್ದಾಗ ಅಪಘಾತ – ಇಬ್ಬರು ಮಹಿಳಾ ಸಿಬ್ಬಂದಿಗೆ ಗಾಯ

Kalpana Editor
ತುಮಕೂರು : ರಾಜ್ಯಾದ್ಯಂತ ಎಸ್​ಐಆರ್ ಪ್ರಕ್ರಿಯೆ ಚುರುಕು ಪಡೆದುಕೊಂಡಿದೆ. ಕೆಲವೆಡೆ ಎಸ್​ಐಆರ್ ನಡೆಸುವ ಬಿಎಲ್​ಒಗಳು ನಿಯಮಗಳನ್ನ ಗಾಳಿಗೆ ತೂರಿರುವುದು, ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಈ ಮಧ್ಯೆ SIR ಕಾರ್ಯಕ್ಕಾಗಿ ತೆರಳುತ್ತಿದ್ದ ಇಬ್ಬರು ಸಿಬ್ಬಂದಿ ಅಪಘಾತದಲ್ಲಿ...
ತಾಜಾಸುದ್ದಿರಾಜಕೀಯರಾಜ್ಯ

ಎಸ್‌ಐಆರ್‌ ಅರ್ಜಿಗಳು ಬೀದಿಯಲ್ಲಿ ವಿತರಣೆ; ಬಾಂಗ್ಲಾ ನಿವಾಸಿಗಳನ್ನು ಮತದಾರರ ಪಟ್ಟಿಗೆ ಸೇರಿಸುವ ಷಡ್ಯಂತ್ರ ಮಾಡಿದ ಕಾಂಗ್ರೆಸ್‌ – ಆರ್‌.ಅಶೋಕ

Kalpana Editor
ಬೆಂಗಳೂರು : ಕಾಂಗ್ರೆಸ್‌ ಸರ್ಕಾರದ ಕುಮ್ಮಕ್ಕಿನಿಂದಾಗಿ ಬಿಎಲ್‌ಒಗಳು ಬೀದಿಗಳಲ್ಲಿ ಎಸ್‌ಐಆರ್‌ ಅರ್ಜಿಗಳನ್ನು ಹಂಚುತ್ತಿದ್ದಾರೆ. ಈ ಮೂಲಕ ಬಾಂಗ್ಲಾ ಜನರನ್ನು ಮತದಾರರ ಪಟ್ಟಿಗೆ ಸೇರಿಸುವ ಷಡ್ಯಂತ್ರ ನಡೆದಿದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಕ್ರೋಶ ವ್ಯಕ್ತಪಡಿಸಿದರು....
ತಾಜಾಸುದ್ದಿರಾಜ್ಯ

ಅಧಿಕಾರಿಗಳು ಕಾನೂನು ವ್ಯಾಪ್ತಿಯಲ್ಲಿ ಕೆಲಸ ಮಾಡಿ ಎಂದು ನಿಖಿಲ್ ಖಡಕ್ ಎಚ್ಚರಿಕೆ..!

Kalpana Editor
ರಾಮನಗರ : ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ, ಪ್ರಕ್ರಿಯೆಯಲ್ಲಿ ಚುನಾವಣಾ ಆಯೋಗದ ನಿಯಮಗಳನ್ನು ಗಾಳಿಗೆ ತೂರಿ, ಕಲ್ಯಾಣ ಮಂಟಪದಲ್ಲಿ ಅಕ್ರಮವಾಗಿ ದಾಖಲೆ ಸೃಷ್ಟಿ ಮಾಡುತ್ತಿರುವುದನ್ನು ಖಂಡಿಸಿ ಶುಕ್ರವಾರ ರಾಮನಗರ ಜಿಲ್ಲಾಧಿಕಾರಿ ಕಚೇರಿ ಎದುರು...
ತಾಜಾಸುದ್ದಿರಾಜಕೀಯರಾಜ್ಯ

ಎಸ್​ಐಆರ್​ ಪ್ರಕ್ರಿಯೆಯಲ್ಲಿ ಅಕ್ರಮ ಆರೋಪ; ಮತ್ತೊಂದು ವಿಡಿಯೋ ರಿಲೀಸ್​​ – ಹೆಚ್‌ಡಿ ಕುಮಾರಸ್ವಾಮಿ

Kalpana Editor
ಎಸ್​ಐಆರ್​ ಪ್ರಕ್ರಿಯೆಯಲ್ಲಿ ಅಕ್ರಮ ಆರೋಪ ಸಂಬಂಧ ನಿನ್ನೆಯಷ್ಟೇ ವಿಡಿಯೋ ಸಾಕ್ಷಿ ಸಮೇತ ಗಂಭೀರ ಆರೋಪ ಮಾಡಿದ್ದ ಕೇಂದ್ರ ಸಚಿವ ಹೆಚ್​​.ಡಿ. ಕುಮಾರಸ್ವಾಮಿ ಇಂದು ಮತ್ತೊಂದು ವಿಡಿಯೋ ರಿಲೀಸ್​ ಮಾಡಿದ್ದಾರೆ. ಜೆಡಿಎಸ್​ ಕಚೇರಿ ಜೆ.ಪಿ.ಭವನದಲ್ಲಿ ಯಶವಂತಪುರ...
ತಾಜಾಸುದ್ದಿರಾಜ್ಯ

ಎಸ್​ಐಆರ್​​ – ಮನೆ ಮನೆಗೆ ಭೇಟಿ ಕೊಡದೆ, ಫಾರಂ ಇಶ್ಯೂ; ಇದು ಸರಿಯಾದ ಪ್ರಕ್ರಿಯೆ ಅಲ್ಲ..!

Kalpana Editor
ಬೆಂಗಳೂರು : ಯಶವಂತಪುರ ವಿಧಾನಸಭಾ ಕ್ಷೇತ್ರದ ತಾವರೆಕೆರೆಯಲ್ಲಿ ಈ ರೀತಿ ಎಸ್‌ಐಆರ್‌ ಮಾಡುತ್ತಿದ್ದಾರೆ. ಮನೆ ಮನೆಗೆ ಭೇಟಿ ಕೊಡದೆ, ಒಂದು ಜಾಗದಲ್ಲಿ ಕುಳಿತುಕೊಂಡು ಫಾರಂ ಅನ್ನು ಇಶ್ಯೂ ಮಾಡಿ ನಂತರ ಸರ್ವೆ ಕಂಪ್ಲೀಟ್ ಆಗಿದೆ...
ತಾಜಾಸುದ್ದಿರಾಜ್ಯ

ಎಸ್​ಐಆರ್​​ ತನಿಖೆಗೆ ಆಗ್ರಹ; ಕೇಂದ್ರ ಚುನಾವಣಾ ಆಯೋಗಕ್ಕೆ ಶೋಭಾ ಪತ್ರ

Kalpana Editor
ಬೆಂಗಳೂರು : ಜಿಬಿಎ ವ್ಯಾಪ್ತಿಯಲ್ಲಿ 27 ವಾರ್ಡ್ ಗಳಲ್ಲಿ ರಾಜ್ಯ ಚುನಾವಣಾ ಆಯೋಗದಿಂದ ಪ್ರತ್ಯೇಕ ಎಸ್ಐಆರ್ ಮತ್ತು ರಾಜ್ಯದಲ್ಲಿ ನಡೆಯುತ್ತಿರುವ ಎಸ್ಐಆರ್​​ನಲ್ಲಿ ತುರ್ತು ಮಧ್ಯ ಪ್ರವೇಶ ಮಾಡಬೇಕು ಎಂದು ಆಗ್ರಹಿಸಿ ಕೇಂದ್ರ ಚುನಾವಣಾ ಆಯೋಗಕ್ಕೆ...