ಬ್ರೇಕ್‌ಫಾಸ್ಟ್ ಮೀಟಿಂಗ್ – ‘5 ವರ್ಷ ಸಿದ್ದರಾಮಯ್ಯ ಸಿಎಂ’ ಘೋಷಣೆ ಕೂಗಿದ ಅಭಿಮಾನಿಗಳು
ಬೆಂಗಳೂರು : ಡಿಸಿಎಂ ಡಿಕೆ ಶಿವಕುಮಾರ್ ಅವರು ಸಿಎಂ ಸಿದ್ದರಾಮಯ್ಯನವರ ಬ್ರೇಕ್‌ಫಾಸ್ಟ್ ಸಭೆಗೆ ಆಗಮಿಸಿದ್ದಾರೆ. ಸದಾಶಿವನಗರದಿಂದ ಹೊರಟ ಡಿಕೆಶಿ ಕಾವೇರಿ ನಿವಾಸಕ್ಕೆ 9:30ಕ್ಕೆ ಆಗಮಿಸಿದರು. ಡಿಕೆಶಿ ಎದುರೇ ‘5 ವರ್ಷ ಸಿದ್ದರಾಮಯ್ಯ ಸಿಎಂ’ ಘೋಷಣೆ...
