ಪ್ರಶ್ನೆಪತ್ರಿಕೆ ಸೋರಿಕೆ ತಡೆಗೆ ಫಾಸ್ಟ್-ಟ್ರ್ಯಾಕ್ ಕೋರ್ಟ್ ಸ್ಥಾಪನೆ; ವಿದ್ಯಾರ್ಥಿಗಳ ಚೆಲ್ಲಾಟವಾಡುವವರನ್ನು ಕ್ಷಮಿಸಲ್ಲ – ಪ್ರಧಾನಿ ಮೋದಿ
ನವದೆಹಲಿ : ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆಪತ್ರಿಕೆ ಸೋರಿಕೆಯಲ್ಲಿ ಭಾಗಿಯಾದ ಅಪರಾಧಿಗಳಿಗೆ ತ್ವರಿತವಾಗಿ ವಿಚಾರಣೆ ನಡೆಸಿ ಶಿಕ್ಷೆ ವಿಧಿಸಲು ಫಾಸ್ಟ್-ಟ್ರ್ಯಾಕ್ ಕೋರ್ಟ್ ಸ್ಥಾಪಿಸುವುದಾಗಿ ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ದೇಶಾದ್ಯಂತ ನೀಟ್ ಪರೀಕ್ಷೆಯ ಪ್ರಶ್ನೆಪತ್ರಿಕೆ...
