ನೀಟ್ ಅಭ್ಯರ್ಥಿಗಳಿಗೆ ತೊಂದರೆ ತಪ್ಪಿಸಲು ಏರ್‌ಪೋರ್ಟ್‌ನಲ್ಲೇ ಕಾಲ ಕಳೆದ ಪ್ರಧಾನಿ ಮೋದಿ
ನವದೆಹಲಿ : ನೀಟ್ ಅಭ್ಯರ್ಥಿಗಳಿಗೆ ತೊಂದರೆ ತಪ್ಪಿಸಲು ಪ್ರಧಾನಿ ನರೇಂದ್ರ ಮೋದಿಯವರು ದೆಹಲಿ ವಿಮಾನ ನಿಲ್ದಾಣದಲ್ಲೇ 45 ನಿಮಿಷಗಳ ಕಾಲ ತಮ್ಮ ಪ್ರಯಾಣವನ್ನು ಸ್ಥಗಿತಗೊಳಿಸಿದ್ದರು. ಮೋದಿಯವರು ಯೋಗ ದಿನಾಚರಣೆ ಮುಗಿಸಿ ಕೋಲ್ಕತ್ತಾದಿಂದ ದೆಹಲಿ ವಿಮಾನ...
