ಪೆಟ್ರೋಲ್ ಟ್ಯಾಂಕ್‌ಗೆ ನೀರು ಹಾಕಿ ಎಥೆನಾಲ್ ವಿರುದ್ಧ ಅಪಪ್ರಚಾರ; ಯೂಟ್ಯೂಬರ್ ವಿರುದ್ಧ ಟೊಯೋಟಾ ಎಫ್‌ಐಆರ್
ನವದೆಹಲಿ : ಕೇಂದ್ರ ಸರ್ಕಾರದ ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ವಿರೋಧಿಸಿ ವಿಡಿಯೋ ಮಾಡಿದ್ದ ಬಿಹಾರದ ಪ್ರಸಿದ್ಧ ಯೂಟ್ಯೂಬರ್ ಮನೀಶ್ ಕಶ್ಯಪ್ ಈಗ ಸಂಕಷ್ಟಕ್ಕೆ ಸಿಲುಕಿದ್ದಾರೆ. ಸುಳ್ಳು ಆರೋಪ ಮತ್ತು ವದಂತಿ ಹರಡಿದ ಹಿನ್ನೆಲೆಯಲ್ಲಿ...
