August 26, 2026
kranthikidi.com

Tag : State government

ತಾಜಾಸುದ್ದಿರಾಜ್ಯ

ಇಂದಿನಿಂದ ಮುಂಗಾರು ಅಧಿವೇಶನ; ಸರ್ಕಾರವನ್ನು ಕಟ್ಟಿಹಾಕಲು ಬಿಜೆಪಿ-ಜೆಡಿಎಸ್‌ ತಂತ್ರಗಾರಿಕೆ..!

kknewskannada1987@gmail.com
ಬೆಂಗಳೂರು : ಪ್ರಸಕ್ತ ಸಾಲಿನ ಮುಂಗಾರು ಅಧಿವೇಶನವು ಇಂದಿನಿಂದ ಆರಂಭವಾಗಲಿದೆ. ಆಗಸ್ಟ್ 27 ರವರೆಗೆ ಒಟ್ಟು 15 ದಿನಗಳ ಕಾಲ ಅಧಿವೇಶನ ನಡೆಯಲಿದೆ. ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಅಧಿಕಾರ ವಹಿಸಿಕೊಂಡ ನಂತರ ನಡೆಯುತ್ತಿರುವ...
ತಾಜಾಸುದ್ದಿದೇಶ

ಕಾವೇರಿ ವಕೀಲರನ್ನು ಕತ್ತಲೆಯಲ್ಲಿಟ್ಟ ರಾಜ್ಯ ಸರಕಾರ; ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಗಂಭೀರ ಆರೋಪ..!

kknewskannada1987@gmail.com
ನವದೆಹಲಿ : ಕಾವೇರಿ ವಿಚಾರದಲ್ಲಿ ನಿರಂತರವಾಗಿ ತಪ್ಪು ಹೆಜ್ಜೆಗಳನ್ನು ಇರಿಸುತ್ತಿರುವ ರಾಜ್ಯ ಕಾಂಗ್ರೆಸ್ ಸರಕಾರವು ನಮ್ಮ ಕಾನೂನು ಪಂಡಿತರನ್ನು ಕತ್ತಲೆಯಲ್ಲಿಟ್ಟಿದೆ ಕೇಂದ್ರ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರು ಗಂಭೀರ ಆರೋಪ ಮಾಡಿದರು. ನವದೆಹಲಿಯಲ್ಲಿ ತುರ್ತು ಮಾಧ್ಯಮಗೋಷ್ಠಿಯನ್ನು...
ತಾಜಾಸುದ್ದಿರಾಜಕೀಯರಾಜ್ಯ

ಮಂಡ್ಯದಲ್ಲಿ ರೈತ ದಂಪತಿ ಆತ್ಮಹತ್ಯೆ ದುರಂತ; ರೈತರ ಸಂಕಷ್ಟಕ್ಕೆ ರಾಜ್ಯ ಸರ್ಕಾರ ತಕ್ಷಣ ಸ್ಪಂದಿಸಬೇಕು – ಬಿ.ವೈ. ವಿಜಯೇಂದ್ರ

Kalpana Editor
ಮಂಡ್ಯ : ಮಂಡ್ಯ ತಾಲೂಕಿನ ಬೀಚನಹಳ್ಳಿ ಗ್ರಾಮದಲ್ಲಿ ಸಾಲದ ಬಾಧೆ ತಾಳಲಾರದೆ ರೈತ ದಂಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಅತ್ಯಂತ ದುಃಖಕರ ಮತ್ತು ನೋವಿನ ಸಂಗತಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು...
ತಾಜಾಸುದ್ದಿರಾಜ್ಯ

ತಮಿಳುನಾಡು ರಾಜ್ಯಕ್ಕೆ ಕಾವೇರಿ ನೀರನ್ನು ಬಿಡುಗಡೆ ಮಾಡುವಂತೆ ನೀಡಿರುವ ಆದೇಶವನ್ನು ರಾಜ್ಯ ಸರ್ಕಾರ ತಿರಸ್ಕರಿಸಬೇಕು; ಟಿ.ಎ. ನಾರಾಯಣಗೌಡ ಆಗ್ರಹ..!

Kalpana Editor
ಬೆಂಗಳೂರು : ತಮಿಳುನಾಡು ರಾಜ್ಯಕ್ಕೆ 3,500 ಕ್ಯೂಸೆಕ್ ಕಾವೇರಿ ನೀರನ್ನು ಬಿಡುಗಡೆ ಮಾಡುವಂತೆ CWRC (ಕಾವೇರಿ ಜಲ ನಿಯಂತ್ರಣ ಸಮಿತಿ) ನೀಡಿರುವ ಆದೇಶವನ್ನು ರಾಜ್ಯ ಸರ್ಕಾರ ತಿರಸ್ಕರಿಸಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ (ಕರವೇ)...
ತಾಜಾಸುದ್ದಿರಾಜ್ಯ

ಕೆಪಿಎಸ್‌ಸಿ ನೇಮಕಾತಿ ಅಕ್ರಮ; ರಾಜ್ಯ ಸರ್ಕಾರ, ಸಿಬಿಐಗೆ ಕರ್ನಾಟಕ ಹೈಕೋರ್ಟ್ ನೋಟಿಸ್..!

Kalpana Editor
ಬೆಂಗಳೂರು : ಕರ್ನಾಟಕ ಲೋಕಸೇವಾ ಆಯೋಗದ ನೇಮಕಾತಿ ಅಕ್ರಮ ಆರೋಪಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆ ನಡೆಸುವಂತೆ ಕೋರಿ ಸಲ್ಲಿಸಲಾದ ಅರ್ಜಿಯ ವಿಚಾರಣೆಯನ್ನು ಕೈಗೆತ್ತಿಕೊಂಡಿರುವ ಕರ್ನಾಟಕ ಹೈಕೋರ್ಟ್, ರಾಜ್ಯ ಸರ್ಕಾರ ಹಾಗೂ ಸಿಬಿಐಗೆ ನೆನ್ನೆ (ಮಂಗಳವಾರ)...
ತಾಜಾಸುದ್ದಿರಾಜಕೀಯರಾಜ್ಯ

ಅವ್ಯವಸ್ಥೆ ಸರಿಪಡಿಸಲು ಕೇಂದ್ರ ಚುನಾವಣಾ ಆಯೋಗಕ್ಕೆ ಮನವಿ; ಎಸ್‍ಐಆರ್ ದುರ್ಬಳಕೆಗೆ ರಾಜ್ಯ ಸರ್ಕಾರದ ಕುಮ್ಮಕ್ಕು – ಬಿ.ವೈ.ವಿಜಯೇಂದ್ರ

Kalpana Editor
ಬೆಂಗಳೂರು : ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‍ಐಆರ್) ಅನ್ನು ದುರ್ಬಳಕೆ ಮಾಡಿಕೊಳ್ಳಲು ರಾಜ್ಯ ಸರ್ಕಾರ ಕುಮ್ಮಕ್ಕು ನೀಡುತ್ತಿದೆ. ಬಿಎಲ್‍ಒಗಳ ಮೇಲೆ ಒತ್ತಡ ಹೇರಲಾಗುತ್ತಿದೆ ಎಂದು ಶಾಸಕ ಹಾಗೂ ರಾಜ್ಯ ಬಿಜೆಪಿ ಅಧ್ಯಕ್ಷ...
ತಾಜಾಸುದ್ದಿರಾಜಕೀಯರಾಜ್ಯ

ಕಲ್ಲು ಕ್ವಾರಿ ದುರಂತ; ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ – ಮೃತರ ಕುಟುಂಬಗಳಿಗೆ ಸರ್ಕಾರದಿಂದ ಪರಿಹಾರ ನೀಡಬೇಕು – ಆರ್‌.ಅಶೋಕ

Kalpana Editor
ಬೆಂಗಳೂರು : ಮಾದಪಟ್ಟಣದ ಕ್ವಾರಿಯಲ್ಲಿ ಬಂಡೆ ಬಿದ್ದು ಏಳು ಕಾರ್ಮಿಕರು ಮೃತಪಟ್ಟಿರುವುದಕ್ಕೆ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ. ಮೃತರ ಕುಟುಂಬಗಳಿಗೆ ಸರ್ಕಾರದಿಂದ ತಲಾ 50 ಲಕ್ಷ ರೂ. ಪರಿಹಾರ ನೀಡಬೇಕು ಎಂದು ಪ್ರತಿಪಕ್ಷ ನಾಯಕ...
ತಾಜಾಸುದ್ದಿರಾಜ್ಯ

ರಾಜ್ಯ ಸರ್ಕಾರಕ್ಕೆ ಬಿಗ್‌ ಶಾಕ್‌; ಕೋಮು ಗಲಭೆ ʼಕೇಸ್ ವಾಪಸಿʼಗೆ ಹೈಕೋರ್ಟ್ ತಡೆ..!

Kalpana Editor
ಬೆಂಗಳೂರು : ಕಲಬುರಗಿ ಜಿಲ್ಲೆ ಆಳಂದ ತಾಲೂಕಿನ ಲಾಡ್ಲೆ ಮಶಾಕ್ ದರ್ಗಾ ಗಲಭೆ ಸೇರಿದಂತೆ 52 ಕ್ರಿಮಿನಲ್ ಕೇಸ್ ಹಿಂಪಡೆದಿದ್ದ ರಾಜ್ಯ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್‌ ತಡೆ ನೀಡಿದೆ. ಸಚಿವ ಸಂಪುಟದ ಈ ನಿರ್ಧಾರವನ್ನು...
ತಾಜಾಸುದ್ದಿರಾಜ್ಯ

ಕಲ್ಲು ಕ್ವಾರೆ ದುರಂತ; ಮೃತರ ಕುಟುಂಬಕ್ಕೆ ಸರ್ಕಾರ ಪರಿಹಾರ ನೀಡಲಿ – ಹೆಚ್‌ಡಿಕೆ

Kalpana Editor
ಬೆಂಗಳೂರು : ಕಲ್ಲು ಕ್ವಾರೆ ದುರಂತದಲ್ಲಿ ಮೃತರಾದವರ ಕುಟುಂಬಕ್ಕೆ ರಾಜ್ಯ ಸರ್ಕಾರ ಪರಿಹಾರ ಕೊಡಬೇಕು ಅಂತ ಕೇಂದ್ರ ಸಚಿವ ಕುಮಾರಸ್ವಾಮಿ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಈ ಕುರಿತು ಎಕ್ಸ್‌ನಲ್ಲಿ ಪ್ರತಿಕ್ರಿಯೆ ನೀಡಿರುವ ಅವರು, ಬೆಂಗಳೂರು ದಕ್ಷಿಣ...
ತಾಜಾಸುದ್ದಿರಾಜ್ಯ

ಸಾರಿಗೆ ನೌಕರರಿಗೆ ಸಿಹಿ ಸುದ್ದಿ – ವೇತನ ಹೆಚ್ಚಳ ಮಾಡಿದ ರಾಜ್ಯ ಸರ್ಕಾರ..!

Kalpana Editor
ಬೆಂಗಳೂರು : ರಾಜ್ಯ ಸರ್ಕಾರ ಸಾರಿಗೆ ನೌಕರರಿಗೆ ಸಿಹಿ ಸುದ್ದಿ ನೀಡಿದ್ದು, ಕೊನೆಗೂ ವೇತನ ಹೆಚ್ಚಳ ಮಾಡಿ ಆದೇಶ ಹೊರಡಿಸಿದೆ. ಈ ತಿಂಗಳಿನಿಂದ ಸಾರಿಗೆ ನೌಕರರ ಮೂಲ ವೇತನ ಹೆಚ್ಚಳವಾಗಲಿದೆ. ಸರ್ಕಾರವು ನಾಲ್ಕು ಸಾರಿಗೆ...