ದಬ್ಬಾಳಿಕೆ ಮಾಡುವುದನ್ನು ಬಿಟ್ಟು ರೈತರ ಜೊತೆ ಸಮಾಲೋಚನೆ ಮಾಡಿ – ಬಿ.ವೈ.ವಿಜಯೇಂದ್ರ
ಮೈಸೂರು : ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಗಳಾಗಿ ಅಧಿಕಾರ ವಹಿಸಿಕೊಂಡ ನಂತರ ಬಹಳ ಆತುರಾತುರವಾಗಿ ಬಿಡದಿ ಟೌನ್‍ಶಿಪ್ ವಿಚಾರದಲ್ಲಿ ರೈತರ ಮೇಲೆ ದಬ್ಬಾಳಿಕೆ ಮಾಡುವಂಥ ಕೆಲಸಕ್ಕೆ ಕೈಹಾಕಿದ್ದಾರೆ ಎಂದು ಶಾಸಕ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ...
