ನೀಟ್ ಪರೀಕ್ಷೆ ವಿರುದ್ಧ ಫ್ರೀಡಂ ಪಾರ್ಕ್‌ನಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆ..!
ಬೆಂಗಳೂರು : ನೀಟ್ ಪರೀಕ್ಷೆಯಲ್ಲಿನ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ವ್ಯವಸ್ಥೆಯಲ್ಲಿನ ಲೋಪಗಳನ್ನು ಖಂಡಿಸಿ ವಿದ್ಯಾರ್ಥಿಗಳು, ಯುವಕರು ಹಾಗೂ ವಿವಿಧ ಸಂಘಟನೆಗಳು ಇಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ನಡೆಸಿದರು. ಪ್ರತಿಭಟನಾಕಾರರು ಕೇಂದ್ರ...
