August 26, 2026
kranthikidi.com

Tag : submerged

ತಾಜಾಸುದ್ದಿರಾಜ್ಯ

ನಾರಾಯಣಪುರ ಡ್ಯಾಮ್‌ನಿಂದ ನೀರು ಬಿಡುಗಡೆ; ಗಡ್ಡೆಗೂಳಿ ಬಸವೇಶ್ವರ ದೇವಾಲಯ ಮುಳುಗಡೆ..!

kknewskannada1987@gmail.com
ರಾಯಚೂರು : ನಾರಾಯಣಪುರ ಜಲಾಶಯದಿಂದ 1.40 ಲಕ್ಷ ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದೆ. ಇದರಿಂದ ಕೃಷ್ಣಾ ನದಿ ಮೈದುಂಬಿ ಹರಿಯುತ್ತಿದ್ದು, ದೇವದುರ್ಗದ ಹೂವಿನಹಡಗಲಿ ಗಡ್ಡೆಗೂಳಿ ಬಸವೇಶ್ವರ ದೇವಾಲಯ ಮುಳುಗಡೆಯಾಗಿದೆ. ಮಹಾರಾಷ್ಟ್ರದಲ್ಲಿ ಭಾರೀ ಮಳೆಯ ಪರಿಣಾಮ...
ತಾಜಾಸುದ್ದಿರಾಜ್ಯ

ಉಕ್ಕಿ ಹರಿಯುತ್ತಿರುವ ತುಂಗಭದ್ರಾ ನದಿ; ಉಕ್ಕಡಗಾತ್ರಿ ದೇವಸ್ಥಾನ ಮುಳುಗಡೆ..!

kknewskannada1987@gmail.com
ದಾವಣಗೆರೆ : ತುಂಗಾ ಜಲಾಶಯದಿಂದ ಅಪಾರ ಪ್ರಮಾಣದ ನೀರನ್ನು ತುಂಗಭದ್ರಾ ನದಿಗೆ ಬಿಡಲಾಗಿದ್ದು, ನದಿ ಉಕ್ಕಿ ಹರಿಯುತ್ತಿದೆ. ಪರಿಣಾಮ ನದಿ ಪಾತ್ರದಲ್ಲಿರುವ ಹರಿಹರದ ಉಕ್ಕಡಗಾತ್ರಿ ದೇವಸ್ಥಾನದ ಸ್ನಾನಘಟ್ಟ ಮುಳುಗಡೆಯಾಗಿದೆ. ಮಲೆನಾಡು ಭಾಗದಲ್ಲಿ ನಿರಂತರವಾಗಿ ಮಳೆಯಾಗುತ್ತಿದ್ದು,...
ತಾಜಾಸುದ್ದಿರಾಜ್ಯ

ಮೈದುಂಬಿ ಹರಿದ ತುಂಗಭದ್ರಾ – ಉಕ್ಕಡಗಾತ್ರಿ ಸ್ನಾನಘಟ್ಟ, ಅಂಗಡಿಗಳು ಜಲಾವೃತ..!

Kalpana Editor
ದಾವಣಗೆರೆ : ಮಲೆನಾಡು ಭಾಗದಲ್ಲಿ ಸತತವಾಗಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ತುಂಗಭದ್ರಾ ನದಿ ಉಕ್ಕಿ ಹರಿಯುತ್ತಿದ್ದು, ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಪ್ರಸಿದ್ಧ ಪುಣ್ಯಕ್ಷೇತ್ರ ಉಕ್ಕಡಗಾತ್ರಿ ಅಜ್ಜಯ್ಯನ ದೇವಸ್ಥಾನದ ಮುಂಭಾಗಕ್ಕೆ ನದಿಯ ನೀರು ನುಗ್ಗಿದೆ....
ತಾಜಾಸುದ್ದಿರಾಜ್ಯ

ಜಿಲ್ಲೆಯಲ್ಲಿ ನಿರಂತರ ಮಳೆ; ಜಲಾವೃತ ಸೇತುವೆಯಿಂದ ಗ್ರಾಮಕ್ಕೆ ಸಂಪರ್ಕ ಕಡಿತ..!

Kalpana Editor
ಮಡಿಕೇರಿ : ಕೊಡಗು ಜಿಲ್ಲೆಯಲ್ಲಿ ನಿರಂತರ ಮಳೆಯ ಪರಿಣಾಮ ಪೊನ್ನಂಪೇಟೆ ತಾಲೂಕಿನ ಹಾತೂರು ಗ್ರಾಮದ ಬಸವೇಶ್ವರ ಬಡಾವಣೆಗೆ ಸಂಪರ್ಕ ಕಲ್ಪಿಸುವ ಸೇತುವೆ ಸಂಪೂರ್ಣ ಜಲಾವೃತವಾಗಿದ್ದು, ಗ್ರಾಮಸ್ಥರು ಜಲ ದಿಗ್ಬಂಧನಕ್ಕೆ ಸಿಲುಕಿದ್ದಾರೆ. ಮುಂಗಾರು ಮಳೆ ದಿನೇದಿನೇ...