ಶಿಕ್ಷಕರಿಂದ ಕಿರುಕುಳ ಆರೋಪ; ಬಿಲ್ಡಿಂಗ್‌ನಿಂದ ಹಾರಿ ವಿದ್ಯಾರ್ಥಿ ಆತ್ಮಹತ್ಯೆಗೆ ಯತ್ನ..!
ಬೆಂಗಳೂರು : ಶಾಲೆಯಲ್ಲಿ ಶಿಕ್ಷಕರು ನೀಡಿದ ಅತಿಯಾದ ಮಾನಸಿಕ ಹಾಗೂ ದೈಹಿಕ ಕಿರುಕುಳವನ್ನು ತಾಳಲಾರದೆ ಏಳನೇ ತರಗತಿ ವಿದ್ಯಾರ್ಥಿಯೊಬ್ಬ ಬಿಲ್ಡಿಂಗ್ ಮೇಲಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿರುವ ಆಘಾತಕಾರಿ ಘಟನೆ ರಾಜಧಾನಿಯ ಜ್ಞಾನಭಾರತಿ ಪೊಲೀಸ್ ಠಾಣಾ...
