ತ್ಯಾಗಕ್ಕೆ ಸುಮಲತಾಗೆ ಸಿಗುತ್ತಾ ಪ್ರತಿಫಲ; ಬಿಜೆಪಿ ಹೈಕಮಾಂಡ್ ನಡೆ ಕುತೂಹಲ..!
ಬೆಂಗಳೂರು : ಕರ್ನಾಟಕ ರಾಜ್ಯಸಭಾ ಚುನಾವಣೆ ತೀವ್ರ ಕುತೂಹಲ ಮೂಡಿಸಿದ್ದು, ಬಿಜೆಪಿ ಹಾಗೂ ಕಾಂಗ್ರೆಸ್ನಲ್ಲಿ ರಾಜಕೀಯ ಲೆಕ್ಕಾಚಾರಗಳು ನಡೆದಿವೆ. ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿಗೆ ಕೇವಲ ಒಂದೇ ಸ್ಥಾನ ದೊರೆಯಲಿದ್ದು, ಒಂದು ಸ್ಥಾನಕ್ಕೆ ದೋಸ್ತಿಗಳ...
