ಹಣ ವಂಚನೆ ಪ್ರಕರಣ; ನಟ ಸಲ್ಮಾನ್ ಖಾನ್, ಸಹೋದರಿಗೆ ಕೋರ್ಟ್ ಸಮನ್ಸ್ ಜಾರಿ..!
ಚಂಡೀಗಢದ ಮಣಿಮಜ್ರಾದಲ್ಲಿರುವ ಬೀಯಿಂಗ್ ಹ್ಯೂಮನ್ ಆಭರಣ ಶೋರೂಮ್‌ಗೆ ಸಂಬಂಧಿಸಿದ ವಂಚನೆ ದೂರಿಗೆ ಸಂಬಂಧಿಸಿದಂತೆ ನಟ ಸಲ್ಮಾನ್ ಖಾನ್, ಸಹೋದರಿ ಅಲ್ವಿರಾ ಖಾನ್ ಅಗ್ನಿಹೋತ್ರಿಗೆ ಚಂಡೀಗಢ ಜಿಲ್ಲಾ ನ್ಯಾಯಾಲಯ ಸಮನ್ಸ್ ಜಾರಿ ಮಾಡಿದೆ. ಜೊತೆಗೆ ಸ್ಟೈಲ್...
