ರೋಡ್ ರೇಜ್ ಇತ್ತೀಚಿನ ದಿನಗಳಲ್ಲಿ ಅತೀ ಹೆಚ್ಚಾಗಿ ಕೇಳಿ ಬರುತ್ತಿರುವ ಪದ. ಅದರಲ್ಲಿಯೂ ಬೆಂಗಳೂರಿನಲ್ಲಿ ರೋಡ್ ರೇಜ್ ಸಿಕ್ಕಾಪಟ್ಟೆ ಕಾಮನ್ ಆಗಿದೆ. ಇದೇ ವಿಚಾರವನ್ನ ಇಟ್ಟುಕೊಂಡು ನಿರ್ದೇಶಕ ಸೂರ್ಯ, ರೋಡ್ ರೇಜ್ ಅನ್ನೋ ಕಿರುಚಿತ್ರವನ್ನು...
ಬೆಂಗಳೂರು : ಜಾತ್ಯತೀತ ಜನತಾದಳದ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿಯವರ ನೇತೃತ್ವದಲ್ಲಿ ನಡೆಯುತ್ತಿರುವ ಬಿಡದಿ ಬೃಹತ್ ಪಾದಯಾತ್ರೆಗೆ ಮಿತ್ರಪಕ್ಷ ಬಿಜೆಪಿ ನೈತಿಕ ಬೆಂಬಲ ವ್ಯಕ್ತಪಡಿಸಿದೆ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು...
ನೀಟ್ ಯುಜಿ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ ಖಂಡಿಸಿ ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆ ಮುಂದುವರಿದಿದೆ. ಈ ಪ್ರತಿಭಟನೆಗೆ ಇದೀಗ ಬಾಲಿವುಡ್ ನಟಿ ಆಲಿಯಾ ಭಟ್ ಬೆಂಬಲ ಸೂಚಿಸಿದ್ದು, ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ....
ಬೆಂಗಳೂರು : ರಾಜ್ಯ ಸರ್ಕಾರ ಪ್ರಸ್ತಾಪಿಸಿರುವ ‘ಬಿಡದಿ ಸಮಗ್ರ ಟೌನ್‌ಶಿಪ್-AI ಸಿಟಿ’ ಯೋಜನೆಗಾಗಿ ನಡೆಯುತ್ತಿರುವ ಬಲವಂತದ ಭೂಸ್ವಾಧೀನ ಪ್ರಕ್ರಿಯೆ ವಿರೋಧಿಸಿ ಬಿಡದಿ ಭಾಗದ ರೈತರು ಬೃಹತ್ ಪತ್ರ ಚಳುವಳಿ ಆರಂಭಿಸಿದ್ದಾರೆ. ಜೆಡಿಎಸ್ ಯುವ ಘಟಕದ...
ಚೆನ್ನೈ : ತಮಿಳುನಾಡಿನ ರಾಜ್ಯ ರಾಜಕಾರಣದಲ್ಲಿ ಅಣ್ಣಾಮಲೈ ತಮ್ಮ 2.0 ರಾಜಕಾರಣವನ್ನು ಶುರು ಮಾಡಿದ್ದಾರೆ. ಬಿಜೆಪಿಯಿಂದ ಆಚೆ ಬಂದಿರುವ ಅಣ್ಣಾಮಲೈ, ‘ವಿ ದಿ ಲೀಡರ್ಸ್’ ಅಂದ್ರೆ ನಾವೇ ನಾಯಕರು ಎಂಬ ಆಂದೋಲನಕ್ಕೆ ಚಾಲನೆ ಕೊಟ್ಟಿದ್ದಾರೆ....