ಮಹಿಳಾ ಪಿಎಸ್‌ಐಗೆ ಕಪಾಳಮೋಕ್ಷ; ಶಾಸಕ ಸುರೇಶ್‌ಗೌಡ ಪುತ್ರಿ ಐಶ್ವರ್ಯ ವಿರುದ್ಧ ಎಫ್‌ಐಆರ್..!
ಮಂಡ್ಯ : ಮಹಿಳಾ ಪಿಎಸ್‌ಐಗೆ ಕಪಾಳಮೋಕ್ಷ ಮಾಡಿ, ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಕ್ಕಾಗಿ ತುಮಕೂರು ಗ್ರಾಮಾಂತರ ಶಾಸಕ ಬಿ.ಸುರೇಶ್‌ಗೌಡ ಅವರ ಪುತ್ರಿ ಐಶ್ವರ್ಯ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಶ್ರೀರಂಗಪಟ್ಟಣ ತಾಲೂಕಿನ ಕ್ಯಾತನಹಳ್ಳಿ ಪೊಲೀಸ್ ಠಾಣೆಯಲ್ಲಿ ಪಿಎಸ್‌ಐ...
