ಶಿವಗಂಗೆಯಲ್ಲಿ ಟೆಕ್ಕಿ ನಾಪತ್ತೆ ಕೇಸ್; ಅದ್ವೈತ್‌ನ ನಡೆಯ ಬಗ್ಗೆ ಭಾರೀ ಅನುಮಾನ..!
ಬೆಂಗಳೂರು : ಶಿವಗಂಗೆಯಲ್ಲಿ ನಾಪತ್ತೆಯಾಗಿರುವ ಅದ್ವೈತ್ ಉಪಾಧ್ಯಾಯ ಪ್ರಕರಣ ದಿನದಿಂದ ದಿನಕ್ಕೆ ನಿಗೂಢವಾಗುತ್ತಿದೆ. ಅದ್ವೈತ್‌ನ ನಡೆ ಬಗ್ಗೆ ಪೊಲೀಸರಿಗೆ ಹಲವು ಅನುಮಾನಗಳು ಮೂಡಿದ್ದು, ಆತ ಶಾಂತಲಾ ಡ್ರಾಪ್ ಪ್ರದೇಶದಿಂದ ಬೇರೆ ದಾರಿಯಲ್ಲಿ ಹೊರ ಹೋಗಿದ್ದಾನಾ...
