ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್. ಚಂದ್ರಶೇಖರನ್ ದಿಢೀರ್ ರಾಜೀನಾಮೆ..!
ಮುಂಬೈ : ಟಾಟಾ ಸನ್ಸ್ ಕಾರ್ಯಾಧ್ಯಕ್ಷ ಎನ್. ಚಂದ್ರಶೇಖರನ್ ಅವರು ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ಪ್ರಸ್ತುತ ಅವಧಿ ಪೂರ್ಣಗೊಂಡ ನಂತರ ಮರುನೇಮಕಗೊಳ್ಳಲು ತಾನು ಬಯಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಆಗಸ್ಟ್ 18 ರಂದು ನಡೆಯಲಿರುವ...
