ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಐತಿಹಾಸಿಕ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಸನ್ನಿಧಿಯಲ್ಲಿ ಇದೀಗ ಮತ್ತೊಂದು ಹೊಸ ವಿವಾದ ತಲೆದೋರಿದೆ. ದೇವಸ್ಥಾನಕ್ಕೆ ಸೇರಿದ ಅಂದಾಜು 30 ಕೋಟಿ ರೂಪಾಯಿ ಮೌಲ್ಯದ 3 ಎಕರೆ...
ಬೆಂಗಳೂರು : ಸಚಿವ ಸ್ಥಾನ ಸಿಗದ ಹಿನ್ನೆಲೆಯಲ್ಲಿ ನಡೆಯುತ್ತಿರುವ ಅಸಮಾಧಾನದ ನಡುವೆ ಶಾಸಕ ಪ್ರದೀಪ್ ಈಶ್ವರ್ ತಮ್ಮ ನಿಲುವು ಸ್ಪಷ್ಟಪಡಿಸಿದ್ದಾರೆ. ತಾವು ಯಾವುದೇ ಬಂಡಾಯ ಸಭೆಯಲ್ಲಿ ಭಾಗವಹಿಸುವುದಿಲ್ಲ ಎಂದು ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ...
ರಾಯಚೂರು : ನಾರಾಯಣಪುರ ಜಲಾಶಯದಿಂದ 1.40 ಲಕ್ಷ ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದೆ. ಇದರಿಂದ ಕೃಷ್ಣಾ ನದಿ ಮೈದುಂಬಿ ಹರಿಯುತ್ತಿದ್ದು, ದೇವದುರ್ಗದ ಹೂವಿನಹಡಗಲಿ ಗಡ್ಡೆಗೂಳಿ ಬಸವೇಶ್ವರ ದೇವಾಲಯ ಮುಳುಗಡೆಯಾಗಿದೆ. ಮಹಾರಾಷ್ಟ್ರದಲ್ಲಿ ಭಾರೀ ಮಳೆಯ ಪರಿಣಾಮ...
ದಾವಣಗೆರೆ : ತುಂಗಾ ಜಲಾಶಯದಿಂದ ಅಪಾರ ಪ್ರಮಾಣದ ನೀರನ್ನು ತುಂಗಭದ್ರಾ ನದಿಗೆ ಬಿಡಲಾಗಿದ್ದು, ನದಿ ಉಕ್ಕಿ ಹರಿಯುತ್ತಿದೆ. ಪರಿಣಾಮ ನದಿ ಪಾತ್ರದಲ್ಲಿರುವ ಹರಿಹರದ ಉಕ್ಕಡಗಾತ್ರಿ ದೇವಸ್ಥಾನದ ಸ್ನಾನಘಟ್ಟ ಮುಳುಗಡೆಯಾಗಿದೆ. ಮಲೆನಾಡು ಭಾಗದಲ್ಲಿ ನಿರಂತರವಾಗಿ ಮಳೆಯಾಗುತ್ತಿದ್ದು,...
ಶಿವಮೊಗ್ಗ : ನಗರದ ದತ್ತಾತ್ರೇಯ ಸ್ವಾಮಿ ದೇವಸ್ಥಾನದ ಲಿಫ್ಟ್‌ನಲ್ಲಿ ಸಿಲುಕಿ ಅಸ್ವಸ್ಥಗೊಂಡಿದ್ದ ನಿವೃತ್ತ ಇಂಜಿನಿಯರ್ ಸಾವನ್ನಪ್ಪಿದ್ದಾರೆ. ಕುಮಾರಸ್ವಾಮಿ (80) ಸಾವಿಗೀಡಾದ ನಿವೃತ್ತ ಇಂಜಿನಿಯರ್ ಎಂದು ಗುರುತಿಸಲಾಗಿದೆ. ನೆನ್ನೆ (ಭಾನುವಾರ) ದೇವಸ್ಥಾನಕ್ಕೆ ತೆರಳಿದ್ದ, ವೇಳೆ ಈ...
ಭುವನೇಶ್ವರ : ಜಗನ್ನಾಥ ರಥಯಾತ್ರೆಗೆ ಲಕ್ಷಾಂತರ ಭಕ್ತರು ಆಗಮಿಸಿರುವ ನಡುವೆ ಜೇಬುಗಳ್ಳರ ವಿರುದ್ಧ ಪುರಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಇದುವರೆಗೆ 103 ಮಂದಿಯನ್ನು ಬಂಧಿಸಿ, ಕಳುವಾಗಿದ್ದ 203 ಮೊಬೈಲ್‌ಗಳನ್ನು ವಶಪಡಿಸಿಕೊಂಡಿದ್ದಾರೆ. ರಥಯಾತ್ರೆ ವೇಳೆ...
ಉಡುಪಿ : ಜಿಲ್ಲೆಯ ಪ್ರಸಿದ್ಧ ಅಂಬಲಪಾಡಿ ಶ್ರೀ ಜನಾರ್ಧನ–ಮಹಾಕಾಳಿ ದೇವಸ್ಥಾನದಲ್ಲಿ ಆಷಾಢ ಮಾಸದ ಪ್ರಯುಕ್ತ ವಿಶೇಷ ಪುಷ್ಪಾಲಂಕಾರ ನೆರವೇರಿತು. ಚಿಕ್ಕಬಳ್ಳಾಪುರದ ಭಕ್ತರು ಲಕ್ಷಾಂತರ ರೂಪಾಯಿ ಮೌಲ್ಯದ ವಿವಿಧ ಬಗೆಯ ಹೂವುಗಳಿಂದ ದೇವಾಲಯ ಕಂಗೊಳಿಸಿತು. ದೇವಾಲಯದ...
ಶ್ರೀನಗರ : ಅಯೋಧ್ಯೆ ರಾಮಮಂದಿರ ಹಾಗೂ ಬದರಿನಾಥ ದೇಗುಲ ದೇಣಿಗೆ ದುರುಪಯೋಗ ಪ್ರಕರಣದ ನಂತರ ಇದೀಗ ಜಮ್ಮುವಿನ ಕಟ್ರಾದಲ್ಲಿರುವ ವೈಷ್ಣೋದೇವಿ ದೇಗುಲದಲ್ಲಿ ಅಕ್ರಮ ಬೆಳಕಿಗೆ ಬಂದಿದೆ. ರಾಮಮಂದಿರ ದೇಣಿಗೆ ಅಕ್ರಮದ ಬಳಿಕ ಬದರಿನಾಥ ದೇಗುಲದಲ್ಲಿಯೂ...
ಉಡುಪಿ : ಕೇರಳದ ಸಿಎಂ ವಿ.ಡಿ. ಸತೀಶನ್ ಅವರು ಇಂದು (ಜು.11) ಮುಂಜಾನೆ ಕೊಲ್ಲೂರು ಮೂಕಾಂಬಿಕಾ ಕ್ಷೇತ್ರಕ್ಕೆ ಭೇಟಿ ನೀಡಿ, ದೇವಿಯ ದರ್ಶನ ಪಡೆದರು. Z-ಪ್ಲಸ್ ಭದ್ರತೆಯಲ್ಲಿ ಅವರು ದೇವಸ್ಥಾನಕ್ಕೆ ಆಗಮಿಸಿದ್ದರು. ಮುಂಜಾನೆಯೇ ದೇವಿಗೆ...
ಭೋಪಾಲ್ : ಅಯೋಧ್ಯೆ ರಾಮಮಂದಿರದ ಕಾಣಿಕೆ ದುರ್ಬಳಕೆ ಆರೋಪದ ಬೆನ್ನಲ್ಲೇ, ಮಧ್ಯಪ್ರದೇಶದ ಪ್ರಸಿದ್ಧ ಮಾ ಬಾಗಲಾಮುಖಿ ದೇವಾಲಯದಲ್ಲೂ ಕಾಣಿಕೆ ಹಾಗೂ ದೇವಾಲಯದ ಆಸ್ತಿಯ ದುರ್ಬಳಕೆ ಆರೋಪ ಕೇಳಿಬಂದಿದೆ. ಈ ಪ್ರಕರಣ ಗಂಭೀರವಾಗಿರುವ ಹಿನ್ನೆಲೆಯಲ್ಲಿ ರಾಜ್ಯ...