ಸೂಟ್‌ಕೇಸ್‌ನಲ್ಲಿ ಮಹಿಳೆಯ ಶವ ಪತ್ತೆ ಪ್ರಕರಣ; ಭೇದಿಸಿದ ಪೊಲೀಸರು..!
ಬೆಂಗಳೂರು : ಬೆಂಗಳೂರಿನ ಕೆಂಗೇರಿ ಸಮೀಪದ ರಾಮೋಹಳ್ಳಿಯ ತಿಮ್ಮಪ್ಪ ಕೆರೆಯಲ್ಲಿ ಸೂಟ್‌ಕೇಸ್‌ನಲ್ಲಿ ಮಹಿಳೆಯ ಮೃತದೇಹ ಪತ್ತೆಯಾಗಿದ್ದ ಪ್ರಕರಣವನ್ನು ಪೊಲೀಸರು ಭೇದಿಸಿದ್ದಾರೆ. ಪ್ರಕರಣ ಸಂಬಂಧ, ಶವ ಪತ್ತೆಯಾದ 24 ಗಂಟೆಯೊಳಗೆ 21 ವರ್ಷದ ಯುವಕನನ್ನು ಬಂಧಿಸಲಾಗಿದ್ದು,...
