ಬಿಗ್‌ಬಾಸ್ ಕನ್ನಡ 13ರ ವೇದಿಕೆ ಸಜ್ಜು – “ಅಗ್ನಿಪರೀಕ್ಷೆ” ಗೆ ಮುಹೂರ್ತ ಫಿಕ್ಸ್..!
ಕನ್ನಡದ ಅತಿ ದೊಡ್ಡ ರಿಯಾಲಿಟಿ ಶೋ ʻಬಿಗ್‌ಬಾಸ್ ಕನ್ನಡ ಸೀಸನ್ 13ರʼ ಆರಂಭಕ್ಕೆ ಮುಹೂರ್ತ ಫಿಕ್ಸ್ ಆಗಿದೆ. ಈ ಬಾರಿ ದೊಡ್ಮನೆಗೆ ಎಂಟ್ರಿ ಕೊಡೋಕೆ ಅಗ್ನಿಪರೀಕ್ಷೆಯ ವೇದಿಕೆ ಸಜ್ಜಾಗಿದೆ. ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್...
