ಟೌನ್‍ಶಿಪ್ ಬಗ್ಗೆ ತಲೆ ಕೆಡಿಸಿಕೊಳ್ಳದೇ, ಉತ್ತರ ಕರ್ನಾಟಕದ ಅಭಿವೃದ್ಧಿ ಕಡೆ ಗಮನ ಕೊಡಿ – ವಿಜಯೇಂದ್ರ
ಕಲ್ಬುರ್ಗಿ : ಬಿಡದಿಯ ರೈತರನ್ನು ಬೀದಿಗೆ ತಂದು ಜಮೀನು ಕಸಿದುಕೊಳ್ಳುವ ಭ್ರಮೆಯಲ್ಲಿ ಮುಖ್ಯಮಂತ್ರಿಗಳು ಇದ್ದಲ್ಲಿ ಆ ಭ್ರಮೆಯಿಂದ ಹೊರಕ್ಕೆ ಬರಬೇಕೆಂದು ಶಾಸಕ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಆಗ್ರಹಿಸಿದ್ದಾರೆ. ಇಂದು ಮಾಧ್ಯಮ ಪ್ರತಿನಿಧಿಗಳ...
