ಬರಲು ನಮಗೆ ಸಮಯವಿಲ್ಲ; ವಿಡಿಯೋ ಕಾಲ್ ಮೂಲಕ ತಂದೆಯ ಅಂತ್ಯಸಂಸ್ಕಾರ ವೀಕ್ಷಿಸಿದ ಪುತ್ರಿಯರು..!
ಸೋನಿಪತ್ : ತಮ್ಮ ಇಡೀ ಜೀವನವನ್ನು ಮೂವರು ಹೆಣ್ಣುಮಕ್ಕಳ ಬೆಳೆಸಲು ಮತ್ತು ಅವರಿಗೆ ಉತ್ತಮ ಶಿಕ್ಷಣ ನೀಡಲು ಮುಡಿಪಾಗಿಟ್ಟಿದ್ದ ವೃದ್ಧ ತಂದೆಯೊಬ್ಬರು ಹರ್ಯಾಣದ ಸೋನಿಪತ್‌ನ ವೃದ್ಧಾಶ್ರಮವೊಂದರಲ್ಲಿ ಕೊನೆಯುಸಿರೆಳೆದಿದ್ದು, ಅಂತಿಮ ದರ್ಶನಕ್ಕೂ ಬರಲಾಗದ ಪುತ್ರಿಯರು ವಿಡಿಯೋ...
